ಆಧಾರ್ ಕಾರ್ಡ್ ನ ಸಾಂವಿಧಾನಿಕ ಸಿಂಧುತ್ವದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸುತ್ತಿದ್ದು, ಸಾಕಷ್ಟು ವಿವಾದಗಳಿಗೀಡಾಗಿದ್ದ ಆಧಾರ್ ನ ಬಗ್ಗೆ ಕೆಲವು ಕುತೂಹಲಕಾರಿ ಸಂಗತಿಗಳು ಇಲ್ಲಿವೆ.