ರಾಜ್ಯದಕ್ಷಿಣ ಕನ್ನಡ: ಪೊಲೀಸ್ ಠಾಣೆ ಬಳಿಯೇ ಯುವತಿಯ ಕತ್ತು ಸೀಳಿದ ಯುವಕ, ಚಿಕಿತ್ಸೆಗೆ ಸ್ಪಂದಿಸದೆ ಸಾವು
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಿಳಾ ಪೊಲೀಸ್ ಠಾಣೆ ಬಳಿ ಗುರುವಾರ ಹಾಡಹಗಲೇ 18 ವರ್ಷದ ಯುವತಿಯೊಬ್ಬಳ ಕುತ್ತಿಗೆ ಸೀಳಿ ಹತ್ಯೆ ಮಾಡಲಾಗಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ನಿವಾಸಿ ಗೌರಿ ಎಂದು ಗುರುತಿಸಲಾಗಿದೆ.