ದೇಶಮುಂಬೈ: ಕುತ್ತಿಗೆ ಸೀಳಿದ ಗಗನಸಖಿಯ ಶವ ಪತ್ತೆ!
ವಾಣಿಜ್ಯ ನಗರಿ ಮುಂಬೈನ ಅಪಾರ್ಟ್ಮೆಂಟ್ ಒಂದರಲ್ಲಿ ಕುತ್ತಿಗೆ ಸೀಳಿದ 24 ವರ್ಷದ ಗಗನಸಖಿಯೊಬ್ಬರ ಶವ ಪತ್ತೆಯಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.