ಕುದುರೆ ರೇಸ್

ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಕುದುರೆ ರೇಸ್ ಆಯೋಜಿಸಲು ಹೈಕೋರ್ಟ್ ಗ್ರೀನ್ ಸಿಗ್ನಲ್
ಕುದುರೆ ರೇಸ್ ಆಯೋಜನೆಗೆ ಅನುಮತಿ ಕೋರಿ ಬೆಂಗಳೂರು ಟರ್ಫ್ ಕ್ಲಬ್ (ಬಿಟಿಸಿ) ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ್ದ ರಾಜ್ಯ ಸರ್ಕಾರದ ನಿಲುವಿಗೆ ಹೈಕೋರ್ಟ್ ಮಂಗಳವಾರ ಅತೃಪ್ತಿ ವ್ಯಕ್ತಪಡಿಸಿದ್ದು, ಕುದುರೆ ಪಂದ್ಯಗಳ ಆಯೋಜನೆಗೆ ಅನುಮತಿಸಿದೆ.

ಟರ್ಫ್'ಕ್ಲಬ್'ನಲ್ಲಿ ಚಳಿಗಾಲದ ಮೊದಲ ರೇಸ್: ಮುಗ್ಗರಿಸಿ ಬಿದ್ದು ಕುದುರೆ ಕಾಲು ಮುರಿತ, ಹಣ ವಾಪಸ್'ಗೆ ಬಾಜಿದಾರರ ಒತ್ತಾಯ
ನಗರದ ಟರ್ಫ್'ಕ್ಲಬ್'ನಲ್ಲಿ ಚಳಿಗಾಲದ ಮೊದಲ ರೇಸ್ ಆರಂಭಗೊಂಡಿದ್ದು, ರೇಸ್ ವೇಳೆ ಆಕಸ್ಮಿಕವಾಗಿ ಕುದುರೆ ಬಿದ್ದ ಪರಿಣಾಮ ಕಾಲು ಮುರಿದು ಬಿದ್ದಿದ್ದು, ಸೋತ ಪರಿಣಾಮ ರೊಚ್ಚಿಗೆದ್ದ ಬಾಜಿದಾರರು ಹಣ ಮರಳಿಸುವಂತೆ ಒತ್ತಾಯಿಸಿ ದಾಂಧಲೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ.

ಕುದುರೆ ಬಾಲಕ್ಕೆ ದುಡ್ಡು ಕಟ್ಟುವ ಮುನ್ನ ಎಚ್ಚರಿಕೆ; ಕುದುರೆಗೆ ಡ್ರಗ್ಸ್ ನೀಡಿದ ಆರೋಪದ ಮೇಲೆ ಟರ್ಫ್ ಕ್ಲಬ್ ಸಿಇಒ ವಿರುದ್ಧ ದೂರು!
ಪಂದ್ಯ ಗೆಲ್ಲಲೇಬೇಕು ಎಂಬ ಕಾರಣಕ್ಕೆ ಕ್ರೀಡಾಪಟುಗಳು ಉದ್ದೀಪನ ಮದ್ದು ಸೇವಿಸಿದ ಹಲವು ಪ್ರಕರಣಗಳನ್ನು ನಾವು ನೋಡಿದ್ದೇವೆ. ಆದರೆ ಸ್ಪರ್ಧೆ ಗೆಲ್ಲಬೇಕು ಎಂಬ ಕಾರಣಕ್ಕೆ ಕುದುರೆಗೆ...

