ಪಾಕಿಸ್ತಾನದಲ್ಲಿ ಸತತ 2 ದಿನಗಳಿಂದ ಎಡೆ ಬಿಡದೆ ಮಳೆ ಸುರಿದ ಪರಿಣಾಮ ಭೀಕರ ಪ್ರವಾಹ ಸಂಭವಿಸಿದ್ದು, ಪ್ರವಾಹದಲ್ಲಿ ಸುಮಾರು 31ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ...