ದೇಶಕ್ವಾರಂಟೈನ್ ಮುಗಿಸಿದ ಮೂರನೇ ಚೀತಾ, ಕುನೊ ಪಾರ್ಕ್ ನ ದೊಡ್ಡ ಆವರಣಕ್ಕೆ ಬಿಡುಗಡೆ
ನಮೀಬಿಯಾದಿಂದ ಭಾರತದ ಮಧ್ಯ ಪ್ರದೇಶಕ್ಕೆ ತರಲಾಗಿರುವ 8 ಚೀತಾಗಳ ಪೈಕಿ ಮತ್ತೊಂದು ಚೀತಾದ ಕಡ್ದಾಯ ಕ್ವಾರಂಟೈನ್ ಮುಗಿದ ಹಿನ್ನೆಲೆಯಲ್ಲಿ ಶುಕ್ರಾವರ ಕುನೊ ಕಾಡಿನ ದೊಡ್ಡ ಆವರಣಕ್ಕೆ ಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.