ಕುನೋ ರಾಷ್ಟ್ರೀಯ ಉದ್ಯಾನ

Madhya Pradesh: ಕುನೋ ಅಭಯಾರಣ್ಯಕ್ಕೆ ಮತ್ತೆರಡು ಚೀತಾಗಳ ಬಿಡುಗಡೆ; ಆಫ್ರಿಕನ್ ದೊಡ್ಡ ಬೆಕ್ಕುಗಳ ಸಂಖ್ಯೆ 53!
ದೇಶ

Madhya Pradesh: ಕುನೋ ಅಭಯಾರಣ್ಯಕ್ಕೆ ಮತ್ತೆರಡು ಚೀತಾಗಳ ಬಿಡುಗಡೆ; ಆಫ್ರಿಕನ್ ದೊಡ್ಡ ಬೆಕ್ಕುಗಳ ಸಂಖ್ಯೆ 53!

ಕುನೋ ರಾಷ್ಟ್ರೀಯ ಉದ್ಯಾನದ ಮುಕ್ತ ಅರಣ್ಯ ಪ್ರದೇಶಕ್ಕೆ ಎರಡು ಹೆಣ್ಣು ಚೀತಾಗಳನ್ನು ಬಿಡುಗಡೆ ಮಾಡುವ ಮೂಲಕ ಚೀತಾ ಪುನರ್ವಸತಿ ಯೋಜನೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಯಿತು.

ಕುನೋ ರಾಷ್ಟ್ರೀಯ ಉದ್ಯಾನ: ಆಫ್ರಿಕಾದಿಂದ ತರಲಾದ ಮತ್ತೊಂದು ಚಿರತೆ ಸಾವು
ದೇಶ

ಕುನೋ ರಾಷ್ಟ್ರೀಯ ಉದ್ಯಾನ: ಆಫ್ರಿಕಾದಿಂದ ತರಲಾದ ಮತ್ತೊಂದು ಚಿರತೆ ಸಾವು

ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮಂಗಳವಾರ  ಆಫ್ರಿಕಾದ  ಚಿರತೆ ಸಾವನ್ನಪ್ಪಿದೆ ಎಂದು ಹಿರಿಯ ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಧ್ಯ ಪ್ರದೇಶ: ಕುನೋ ಅರಣ್ಯಕ್ಕೆ ಮತ್ತೆರಡು ಚೀತಾ ಬಿಡುಗಡೆ, ಸಂಖ್ಯೆ 12ಕ್ಕೆ ಏರಿಕೆ!
ದೇಶ

ಮಧ್ಯ ಪ್ರದೇಶ: ಕುನೋ ಅರಣ್ಯಕ್ಕೆ ಮತ್ತೆರಡು ಚೀತಾ ಬಿಡುಗಡೆ, ಸಂಖ್ಯೆ 12ಕ್ಕೆ ಏರಿಕೆ!

ಮಧ್ಯಪ್ರದೇಶದಲ್ಲಿ ಮತ್ತೆರಡು ಚೀತಾಗಳನ್ನು ಕುನೋ ಅರಣ್ಯಕ್ಕೆ ಬಿಡುಗಡೆ ಮಾಡಲಾಗಿದ್ದು, ಆ ಮೂಲಕ ಅರಣ್ಯಕ್ಕೆ ಬಿಡುಗಡೆಯಾದ ಚೀತಾಗಳ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಕುನೋ ಅರಣ್ಯಕ್ಕೆ ಮತ್ತೊಂದು ಚೀತಾ ಬಿಡುಗಡೆ, ಒಟ್ಟು ಸಂಖ್ಯೆ 10ಕ್ಕೆ ಏರಿಕೆ!
ದೇಶ

ಕುನೋ ಅರಣ್ಯಕ್ಕೆ ಮತ್ತೊಂದು ಚೀತಾ ಬಿಡುಗಡೆ, ಒಟ್ಟು ಸಂಖ್ಯೆ 10ಕ್ಕೆ ಏರಿಕೆ!

ಚೀತಾ ಉಪಕ್ರಮದ ಅಡಿಯಲ್ಲಿ ಇಂದು ದೇಶಕ್ಕೆ ಆಗಮಿಸಿರುವ ಚೀತಾಗಳ ಪೈಕಿ ಮತ್ತೊಂದು ಚೀತಾವನ್ನು ಕುನೋ ಆರಣ್ಯ ಪ್ರದೇಶಕ್ಕೆ ಬಿಡುಗಡೆ ಮಾಡಲಾಗಿದೆ.

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚಿರತೆ ಸಾವು!
ದೇಶ

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚಿರತೆ ಸಾವು!

ಮಧ್ಯ ಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚಿರತೆ ಸಾವನ್ನಪ್ಪಿದೆ. ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ದಕ್ಷಾ ಹೆಣ್ಣು ಚಿರತೆ ಮೃತಪಟ್ಟಿರುವುದಾಗಿ ಮಧ್ಯ ಪ್ರದೇಶ ಮುಖ್ಯ ಅರಣ್ಯಾ ಸಂರಕ್ಷಣಾಧಿಕಾರಿ ಜೆ ಎಸ್ ಚೌಹ್ಹಾಣ್ ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದಿದ್ದ ಮತ್ತೊಂದು ಚೀತಾ ಸಾವು, ತಿಂಗಳಲ್ಲಿ 2ನೇ ಸಾವು
ದೇಶ

ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದಿದ್ದ ಮತ್ತೊಂದು ಚೀತಾ ಸಾವು, ತಿಂಗಳಲ್ಲಿ 2ನೇ ಸಾವು

ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದಿದ್ದ ಮತ್ತೊಂದು ಚೀತಾ ಸಾವನ್ನಪ್ಪಿದ್ದು, ಒಂದು ತಿಂಗಳ ಅವಧಿಯಲ್ಲಿ 2ನೇ ಚೀತಾ ಸಾವನ್ನಪ್ಪಿದೆ.

ನಮೀಬಿಯಾದಿಂದ ಚೀತಾಗಳನ್ನು ಕರೆತರುವ ವಿಮಾನ, ಜೈಪುರ ಬದಲಿಗೆ ಗ್ವಾಲಿಯರ್ ನಲ್ಲಿ ಲ್ಯಾಂಡ್
ದೇಶ

ನಮೀಬಿಯಾದಿಂದ ಚೀತಾಗಳನ್ನು ಕರೆತರುವ ವಿಮಾನ, ಜೈಪುರ ಬದಲಿಗೆ ಗ್ವಾಲಿಯರ್ ನಲ್ಲಿ ಲ್ಯಾಂಡ್

ನಮೀಬಿಯಾದಿಂದ 8 ಚೀತಾಗಳನ್ನು ಕರೆತರುತ್ತಿರುವ ವಿಶೇಷ ಕಾರ್ಗೋ ವಿಮಾನ ಈ ಹಿಂದೆ ಯೋಜಿಸಿದ್ದಂತೆ ರಾಜಸ್ಥಾನದ ಜೈಪುರದ ಬದಲಿಗೆ ಮಧ್ಯಪ್ರದೇಶದ ಗ್ವಾಲಿಯರ್ ವಿಮಾನ ನಿಲ್ದಾಣದಲ್ಲಿ ಶನಿವಾರ ಬೆಳಗ್ಗೆ ಲ್ಯಾಂಡ್ ಆಗಲಿದೆ. ನಂತರ ಈ ಚೀತಾಗಳನ್ನು ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಕರೆದೊಯ್ಯಲಾಗುವುದು ಎಂದು ಅಧಿಕೃತ ಮೂಲಗಳು ಶುಕ್ರವಾರ ತಿಳಿಸಿವೆ.

ಆಫ್ರಿಕಾದಿಂದ ಭಾರತಕ್ಕೆ ಬಂದ ಚೀತಾಗಳು ಹೇಗಿವೆ ನೋಡಿ...
ದೇಶ

ಆಫ್ರಿಕಾದಿಂದ ಭಾರತಕ್ಕೆ ಬಂದ ಚೀತಾಗಳು ಹೇಗಿವೆ ನೋಡಿ...

ಭಾರತಕ್ಕೆ ಆಫ್ರಿಕಾ ದೇಶ ನಮೀಬಿಯಾದಿಂದ 8 ಚೀತಾಗಳನ್ನು ತರಲಾಗಿದ್ದು ಅದನ್ನು ಸ್ವತಃ ಪ್ರಧಾನಿ ಮೋದಿಯವರೇ ಮಧ್ಯ ಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಬಿಡುಗಡೆ ಮಾಡಿದರು.