ದೇಶಪಂಜಾಬ್ ಚುನಾವಣೆಗೂ ಮುನ್ನ ಮಾಜಿ ಪೊಲೀಸ್ ಅಧಿಕಾರಿ ಕುನ್ವರ್ ವಿಜಯ್ ಪ್ರತಾಪ್ ಎಎಪಿಗೆ ಸೇರ್ಪಡೆ
2015ರ ಕೋಟ್ಕಾಪುರ ಪೊಲೀಸ್ ಗುಂಡಿನ ದಾಳಿ ಸಂಬಂಧ ತನಿಖೆ ನಡೆಸುತ್ತಿರುವ ಎಸ್ಐಟಿ ಭಾಗವಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕುನ್ವರ್ ವಿಜಯ್ ಪ್ರತಾಪ್ ಸಿಂಗ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.