ಕುಪ್ವಾರ

ಕಾಶ್ಮೀರ: ಕುಪ್ವಾರದಲ್ಲಿ ನೆಲಬಾಂಬ್ ಸ್ಫೋಟ; ಯೋಧ ಹುತಾತ್ಮ
ಗಾಯಗೊಂಡ ಸೈನಿಕನನ್ನು ಡ್ರಗ್ಮುಲ್ಲಾದಲ್ಲಿರುವ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Operation Pimple: ಜಮ್ಮು-ಕಾಶ್ಮೀರದ ಕುಪ್ವಾರಾದಲ್ಲಿ ಒಳನುಸುಳುವಿಕೆ ಯತ್ನ ವಿಫಲ; ಇಬ್ಬರು ಉಗ್ರರ ಹತ್ಯೆ
ಒಳನುಸುಳುವಿಕೆ ಪ್ರಯತ್ನದ ಕುರಿತು ಬಂದ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ನಿನ್ನೆ ಕಾರ್ಯಾಚರಣೆ ಆರಂಭಗೊಂಡಿತು.

ಜಮ್ಮು-ಕಾಶ್ಮೀರ ಎನ್ಕೌಂಟರ್: ಕುಪ್ವಾರದಲ್ಲಿ ಮೂವರು ಉಗ್ರರ ಸದೆಬಡಿದ ಸೇನಾಪಡೆ, ರಜೌರಿಯಲ್ಲಿ ಮುಂದುವರೆದ ಕಾರ್ಯಾಚರಣೆ
ಕುಪ್ವಾರ ಜಿಲ್ಲೆ ತಂಗ್ಧಾರ್ ನಲ್ಲಿ ಕೆಲ ಉಗ್ರರು ಗಡಿ ನುಸುಳಲು ಯತ್ನ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನಾಪಡೆ ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿತ್ತು.

J&K ಕುಪ್ವಾರದಲ್ಲಿ ಎನ್‌ಕೌಂಟರ್: ಭಯೋತ್ಪಾದಕ ಹತ್ಯೆ, ಯೋಧ ಗಾಯ
ಜಮ್ಮು-ಕಾಶ್ಮೀರದ ಕೋವುಟ್, ಕುಪ್ವಾರದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿ ಆಧರಿಸಿ ಸೇನಾಪಡೆ ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು.

ಕುಪ್ವಾರದಲ್ಲಿ ಎನ್ ಕೌಂಟರ್ ಗೆ ಬಲಿಯಾದ ಭಯೋತ್ಪಾದಕರ ಬಳಿ ಆಸ್ಟ್ರಿಯಾದ ಸ್ಟೇಯರ್ ಅಸಾಲ್ಟ್ ರೈಫಲ್ ಪತ್ತೆ!

ಜಮ್ಮು: ಕುಪ್ವಾರ ಪೊಲೀಸ್ ಠಾಣೆ ಮೇಲೆ ದಾಳಿ; ಮೂವರು ಸೇನಾ ಲೆಫ್ಟಿನೆಂಟ್ ಕರ್ನಲ್, ಇತರ 16 ಮಂದಿ ವಿರುದ್ಧ ಪ್ರಕರಣ ದಾಖಲು
ಕುಪ್ವಾರ ಪೊಲೀಸ್ ಠಾಣೆಯ ಮೇಲೆ ಹಿಂಸಾತ್ಮಕ ದಾಳಿಯಲ್ಲಿ ಭಾಗಿಯಾಗಿದ್ದಕ್ಕಾಗಿ ಮೂವರು ಸೇನಾ ಲೆಫ್ಟಿನೆಂಟ್ ಕರ್ನಲ್‌ಗಳು ಮತ್ತು ಇತರ 13 ಜನರ ವಿರುದ್ಧ ಕೊಲೆ ಯತ್ನ ಮತ್ತು ಡಕಾಯಿತಿ ಪ್ರಕರಣವನ್ನು ದಾಖಲಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ: ಒಳನುಸುಳುವಿಕೆ ಯತ್ನ ವಿಫಲ, ಓರ್ವ ಉಗ್ರನ ಸದೆಬಡಿದ ಸೇನಾಪಡೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನೆ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿ, ಓರ್ವ ಉಗ್ರನನ್ನು ಹತ್ಯೆ ಮಾಡಿದೆ.

ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಎನ್ ಕೌಂಟರ್: 5 ವಿದೇಶಿ ಉಗ್ರರ ಹತ್ಯೆ
ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭಾರತೀಯ ಸೇನೆ ಯೋಧರು ಮತ್ತು ಪೊಲೀಸರ ಜಂಟಿ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಐವರು ವಿದೇಶಿ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

ಕುಪ್ವಾರದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.

