ಕುಪ್ವಾರಾ

ಕಾಶ್ಮೀರ: ಉಗ್ರರ ಅಡಗುತಾಣ ಭೇದಿಸಿದ ಭಾರತೀಯ ಸೇನೆ; ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶಕ್ಕೆ!
ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಸೋಮವಾರ ಕೇರನ್ ಸೆಕ್ಟರ್‌ನ ಸಾಮಾನ್ಯ ಪ್ರದೇಶದಲ್ಲಿ ಭಾರತೀಯ ಸೇನೆಯು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಪ್ವಾರಾ: ಕದನ ವಿರಾಮ ಉಲ್ಲಂಘಿಸಿ ಪಾಕ್ ಗುಂಡಿನ ದಾಳಿ; ಎಲ್‌ಒಸಿಯಲ್ಲಿ ನಿಜಕ್ಕೂ ಆಗಿದ್ದೇನು?
"ಕುಪ್ವಾರಾದ(ಉತ್ತರ ಕಾಶ್ಮೀರದ) ನೌಗಮ್ ಸೆಕ್ಟರ್‌ನಲ್ಲಿರುವ ಟಿಎಂಜಿ(ಟೂಟ್ ಮಾರ್ ಗಲಿ)ನಲ್ಲಿ ಇಂದು ಮಧ್ಯಾಹ್ನ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ.

ಜಮ್ಮು ಮತ್ತು ಕಾಶ್ಮೀರ: ಒಳನುಸುಳಲು ಯತ್ನಿಸುತ್ತಿದ್ದ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ಪಾಕ್ ಆಕ್ರಮಿತ ಕಾಶ್ಮೀರದಿಂದ ಒಳನುಸುಳಲು ಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಮಚ್ಚಲ್ ಸೆಕ್ಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಚರಂಡಿಯಲ್ಲಿ ಹುದುಗಿಸಿದ್ದ ಐಇಡಿ ಸ್ಫೋಟಕ ವಶಕ್ಕೆ
ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಪ್ರಬಲವಾದ ಸುಧಾರಿತ ಸ್ಫೋಟಕ ಸಾಧನವನ್ನು( ಐಇಡಿ) ಗಡಿ ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದ ಗಡಿ ನಿಯಂತ್ರಣ ರೇಖೆಯ ಬಳಿ ಇಬ್ಬರು ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಮಚಿಲ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಭಾನುವಾರ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಉಗ್ರರ ಗುರುತನ್ನು ಪತ್ತೆ ಹಚ್ಚಲಾಗುತ್ತಿದೆ.

ಕುಪ್ವಾರಾ ಮತ್ತು ಪುಲ್ವಾಮಾದಲ್ಲಿ ಭದ್ರತಾಪಡೆ ಕಾರ್ಯಾಚರಣೆ, ಮೂವರು ಉಗ್ರರ ಬಂಧನ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಮತ್ತು ಪುಲ್ವಾಮಾ ಜಿಲ್ಲೆಗಳಿಂದ ಲಷ್ಕರ್-ಎ-ತೈಬಾ (ಎಲ್‌ಇಟಿ) ಮತ್ತು ಹಿಜ್ಬುಲ್ ಮುಜಾಹಿದ್ದೀನ್ (ಎಚ್‌ಎಂ) ಗೆ ಸೇರಿದ್ದ ಮೂವರು ಉಗ್ರರನ್ನು ಬಂಧಿಸಲಾಗಿದ್ದು ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಪ್ವಾರ: ಜೈಶ್ ಇ ಮಹಮದ್ ನ ಇಬ್ಬರು ಉಗ್ರರ ಬಂಧಿಸಿದ ಭಾರತೀಯ ಸೇನೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನೆ ಜೈಶ್ ಇ ಮಹಮದ್ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಿದೆ.

ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿ ಶೆಲ್ ದಾಳಿ ನಡೆಸಿದ ಪಾಕ್, ಭಾರತೀಯ ಯೋಧರಿಂದ ದಿಟ್ಟ ಹೋರಾಟ
ಜಮ್ಮು ಖಾಶ್ಮೀರದ ಕುಪ್ವಾರಾ ಜಿಲ್ಲೆಯ ಮಾಚಲ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಎಲ್‌ಒಸಿ ಉದ್ದಕ್ಕೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಪಾಕಿಸ್ತಾನವು ಶೆಲ್ ದಾಳಿ ನಡೆಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

ಜಮ್ಮು ಕಾಶ್ಮೀರ: ಕುಪ್ವಾರಾದಲ್ಲಿ ಭೀಕರ ಹಿಮಪಾತ, ಓರ್ವ ಯೋಧ ಸಾವು, ಮೂವರು ನಾಪತ್ತೆ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ತಂಗ್ಧರ್ ಪ್ರದೇಶದಲ್ಲಿ ಹಿಮಪಾತವಾಗಿದ್ದು ಸೇನೆಯ ಪೋಸ್ಟ್ ನಲ್ಲಿದ್ದ ಓರ್ವ ಯೋಧ ಸಾವನ್ನಪ್ಪಿದ್ದರೆ ಮೂವರು ನಾಪತ್ತೆಯಾಗಿದ್ದಾರೆ ಎಂದು ಸೇನಾಮೂಲಗಳು ಹೇಳಿದೆ.

