ರಾಜ್ಯಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕಾರವಾರದಲ್ಲಿ ವೈದ್ಯಕೀಯ ಕಾಲೇಜಿದೆ. ಕರಾವಳಿ ಘಟ್ಟದ ಮೇಲಿರುವ ತಾಲ್ಲೂಕುಗಳ ಜನರಿಗೆ ಅನುಕೂಲವಾಗುವಂತೆ ಕುಮಟಾ ಕ್ಷೇತ್ರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.