ರಾಜಕೀಯಅಥಣಿಯಿಂದ ಕುಮಟಳ್ಳಿ, ಕಾಗವಾಡದಿಂದ ಶ್ರೀಮಂತ ಪಾಟೀಲ್ ಸ್ಪರ್ಧೆ: ರಮೇಶ್ ಜಾರಕಿಹೊಳಿ
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಹಾಲಿ ಶಾಸಕ ಮಹೇಶ ಕುಮಟಳ್ಳಿ ಹಾಗೂ ಕಾಗವಾಡ ಕ್ಷೇತ್ರದಿಂದ ಹಾಲಿ ಶಾಸಕ ಶ್ರೀಮಂತ ಪಾಟೀಲ್ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಅಂತಿಮಗೊಳಿಸಿದೆ’ ಎಂದು ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಅವರು ಸೋಮವಾರ ಹೇಳಿದರು.