ರಾಜಕೀಯಅಂಬಿ, ನಾನು ಸಹೋದರರಿದ್ದಂತೆ, ಪಕ್ಷಕ್ಕೆ ಬರುವುದಾದರೆ ಸ್ವಾಗತ: ಎಚ್ ಡಿ ಕುಮಾರಸ್ವಾಮಿ
ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ನಾನು ಸಹೋದರರಿದ್ದಂತೆ. ರಾಜ್ಯ ರೈತರ ಹಿತದದೃಷ್ಟಿಯಿಂದ ಅಂಬರೀಶ್ ಅವರು ನಮ್ಮ ಪಕ್ಷಕ್ಕೆ ಬೆಂಬಲಕೊಟ್ಟರೆ ಸಂಪೂರ್ಣ ಸ್ವಾಗತವಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.