ರಾಜಕೀಯ' ಸ್ಯಾಂಟ್ರೊ ರವಿ'ಯ ವಹಿವಾಟುಗಳೆಲ್ಲ ನಡೆಯುತ್ತಿದ್ದುದು ಕುಮಾರ ಕೃಪ ಗೆಸ್ಟ್ ಹೌಸ್ ನಿಂದ: ಕೆಎಸ್ ಟಿಡಿಸಿಯ ಮಾಜಿ ಅಧಿಕಾರಿಯ ಕೃಪಾ ಕಟಾಕ್ಷ!
ರಾಜ್ಯ ರಾಜಕೀಯದಲ್ಲಿ 'ಸ್ಯಾಂಟ್ರೋ ರವಿ'ಯ ಕರ್ಮಕಾಂಡ ಸದ್ದು, ಗದ್ದಲವೆಬ್ಬಿಸಿದೆ. ಸರ್ಕಾರದ ಮೂಗಿನ ನೇರಕ್ಕೆ ಸ್ಯಾಂಟ್ರೋ ರವಿ ವಿಧಾನ ಸೌಧ ಹತ್ತಿರವಿರುವ ಕುಮಾರ ಕೃಪ ಗೆಸ್ಟ್ ಹೌಸ್ ನ ಕೋಣೆಯಲ್ಲಿ ಕುಳಿತು ಕಾರ್ಯಾಚರಣೆ ನಡೆಸುತ್ತಿದ್ದ ಎಂಬ ಮಾತುಗಳು ಕೇಳಿಬರುತ್ತಿದೆ. ಹೀಗಾದರೆ ಈಗ ಏಳುತ್ತಿರುವ ಪ್ರಶ್ನೆ ಕುಮಾರ ಕೃಪ ಗೆಸ್ಟ್ ಹೌಸ್ ನಲ್ಲಿ ಸರಿಸುಮಾರು ಶಾಶ್ವತವಾಗಿ ಸ್ಯ