ರಾಜಕೀಯಜೆಡಿಎಸ್ ಶಾಸಕರ ಬ್ರೈನ್ ವಾಶ್ ಮಾಡಲು ಸಿದ್ದರಾಮಯ್ಯ ಪ್ರಯತ್ನ: ಹೆಚ್.ಡಿ. ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ನಾಯಕರನ್ನು ಸಾಕಷ್ಟು ಬಾರಿ ಸಂಪರ್ಕಿಸಿದ್ದು, ಅವರ ಬ್ರೈನ್ ವಾಶ್ ಮಾಡಿ ಹೈಜಾಕ್ ಮಾಡಲು ಪ್ರಯತ್ನಿಸುತ್ತಿದ್ದಾರೆಂದು ಜೆಡಿಎಸ್ ನಾಯಕ ಎಚ್ಡಿ ಕುಮಾರಸ್ವಾಮಿ ಗುರುವಾರ ಆರೋಪಿಸಿದ್ದಾರೆ.