ರಾಜ್ಯಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ 'ಕುಮಾರಿ ಸಮೃದ್ಧಿ' ಯೋಜನೆ: ಪ್ರತಿ ಮಗುವಿಗೆ 5,000 ರೂ ಠೇವಣಿ; ಮಾದರಿಯಾಗಿ ನಿಂತ 'ಹೂಲಿ' ಗ್ರಾಮ!
ಹೂಲಿ ಗ್ರಾಮದಲ್ಲಿ ಜನಿಸುವ ಪ್ರತಿ ಹೆಣ್ಣು ಮಕ್ಕಳ ಹೆಸರಲ್ಲಿ ಪಂಚಾಯತಿ ಕಡೆಯಿಂದ 5 ಸಾವಿರ ರೂ.ಠೇವಣಿ ಇರಿಸುವ ಮೂಲಕ, ಹೆಣ್ಣು ಮಕ್ಕಳ ಭವಿಷ್ಯಕ್ಕೆ ಆರ್ಥಿಕ ಭದ್ರತೆ ಒದಗಿಸುವ ಯೋಜನೆಯನ್ನು ರೂಪಿಸಿದ್ದು ಕರ್ನಾಟಕದಲ್ಲಿ ಇದೊಂದು ವಿನೂತನ ಕಾರ್ಯಕ್ರಮವಾಗಿದೆ.