ಕುಮಾರ್ ಬಂಗಾರಪ್ಪ

ಕುಮಾರ್ ಬಂಗಾರಪ್ಪ, ರಾಗಿಣಿ ದ್ವಿವೇದಿ ನಟನೆಯ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಬಿಡುಗಡೆ ದಿನಾಂಕ ಘೋಷಣೆ
ಸಿನಿಮಾ ಸುದ್ದಿ

ಕುಮಾರ್ ಬಂಗಾರಪ್ಪ, ರಾಗಿಣಿ ದ್ವಿವೇದಿ ನಟನೆಯ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಬಿಡುಗಡೆ ದಿನಾಂಕ ಘೋಷಣೆ

ಸರ್ಕಾರಿ ನ್ಯಾಯಬೆಲೆ ಅಂಗಡಿಗಳು ಮತ್ತು ಪಡಿತರ ವಿತರಣಾ ವ್ಯವಸ್ಥೆಯ ಮೇಲೆ ಗಮನಹರಿಸುವ ದೇಶದ ಮೊದಲ ಚಿತ್ರ ಇದಾಗಿದೆ ಎಂದು ನಟ ಕುಮಾರ್ ಬಂಗಾರಪ್ಪ ಬಣ್ಣಿಸಿದರು.

ಅಡ್ಡಮತದಾನದಿಂದ ಭುಗಿಲೆದ್ದ ಅಸಮಾಧಾನ: ಪಕ್ಷ ನಿಷ್ಠ ಯತ್ನಾಳ್‌ ಗೆ ವಿಪಕ್ಷ ನಾಯಕನ ಸ್ಥಾನ ನೀಡಿ; ಕುಮಾರ್ ಬಂಗಾರಪ್ಪ ಆಗ್ರಹ
ರಾಜಕೀಯ

ಅಡ್ಡಮತದಾನದಿಂದ ಭುಗಿಲೆದ್ದ ಅಸಮಾಧಾನ: ಪಕ್ಷ ನಿಷ್ಠ ಯತ್ನಾಳ್‌ ಗೆ ವಿಪಕ್ಷ ನಾಯಕನ ಸ್ಥಾನ ನೀಡಿ; ಕುಮಾರ್ ಬಂಗಾರಪ್ಪ ಆಗ್ರಹ

ಅವರ ನಿಷ್ಠೆಯನ್ನು ಪರಿಗಣಿಸಿ, ಹೈಕಮಾಂಡ್ ತಪ್ಪುಗಳನ್ನು ಮನ್ನಿಸಬೇಕು. ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಂಡು ವಿಪಕ್ಷ ನಾಯಕನ ಸ್ಥಾನ ನೀಡಬೇಕು. ಅಲ್ಲದೆ, ಯತ್ನಾಳ್‌ ಅವರಿಗೆ ವಿಪಕ್ಷ ನಾಯಕ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.

ಕುಮಾರ್ ಬಂಗಾರಪ್ಪ, ರಾಗಿಣಿ ದ್ವಿವೇದಿ ನಟನೆಯ 'ಸರ್ಕಾರಿ ನ್ಯಾಯ ಬೆಲೆ ಅಂಗಡಿ' ಚಿತ್ರದ ಹಾಡು ಬಿಡುಗಡೆ ಮಾಡಿದ ಸಿದ್ದರಾಮಯ್ಯ!
ಸಿನಿಮಾ ಸುದ್ದಿ

ಕುಮಾರ್ ಬಂಗಾರಪ್ಪ, ರಾಗಿಣಿ ದ್ವಿವೇದಿ ನಟನೆಯ 'ಸರ್ಕಾರಿ ನ್ಯಾಯ ಬೆಲೆ ಅಂಗಡಿ' ಚಿತ್ರದ ಹಾಡು ಬಿಡುಗಡೆ ಮಾಡಿದ ಸಿದ್ದರಾಮಯ್ಯ!

ಚಿತ್ರದಲ್ಲಿ ಕುಮಾರ್ ಬಂಗಾರಪ್ಪ ಮತ್ತು ದೊಡ್ಡಣ್ಣ ಸೇರಿದಂತೆ ಪೋಷಕ ಪಾತ್ರವರ್ಗವಿದೆ. ಚಿತ್ರವನ್ನು ಜಯಶಂಕರ್ ಟಾಕೀಸ್ ಬ್ಯಾನರ್ ಅಡಿಯಲ್ಲಿ ತೇಜು ಮೂರ್ತಿ ಮತ್ತು ಪದ್ಮಾವತಿ ಚಂದ್ರಶೇಖರ್ ನಿರ್ಮಿಸಿದ್ದಾರೆ.

"ಅವರು" ಹೊಸ ಪಕ್ಷ ಕಟ್ಟಿದರೆ ಹೋಗುವುದಿಲ್ಲ, ಬಿಜೆಪಿ ವರಿಷ್ಠರ ನಿರ್ಧಾರಕ್ಕೆ ಬದ್ಧ: ಯತ್ನಾಳ್ ಗೆ ಕೈ ಕೊಟ್ಟ ಬೆಂಬಲಿಗರು!
ರಾಜಕೀಯ

"ಅವರು" ಹೊಸ ಪಕ್ಷ ಕಟ್ಟಿದರೆ ಹೋಗುವುದಿಲ್ಲ, ಬಿಜೆಪಿ ವರಿಷ್ಠರ ನಿರ್ಧಾರಕ್ಕೆ ಬದ್ಧ: ಯತ್ನಾಳ್ ಗೆ ಕೈ ಕೊಟ್ಟ ಬೆಂಬಲಿಗರು!

ವಕ್ಫ್ ಹೋರಾಟದಲ್ಲಿ ಯತ್ನಾಳ್ ಪ್ರಮುಖ ಪಾತ್ರ ವಹಿಸಿದ್ದು ನಿಜ, ಆದರೆ ಅವರನ್ನು ಈಗ ಪಕ್ಷದಿಂದ ವರಿಷ್ಠರು ಉಚ್ಚಾಟಿಸಿದ್ದಾರೆ. ವರಿಷ್ಠರ ನಿರ್ಣಯವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಅರ್ಜಿ ಹಾಕಿ ಹೇಳಿಕೆ: ಕುಮಾರ್ ಬಂಗಾರಪ್ಪ ನಿವಾಸಕ್ಕೆ ಶಿವಣ್ಣ ಅಭಿಮಾನಿಗಳಿಂದ ಮುತ್ತಿಗೆ!
ರಾಜ್ಯ

ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಅರ್ಜಿ ಹಾಕಿ ಹೇಳಿಕೆ: ಕುಮಾರ್ ಬಂಗಾರಪ್ಪ ನಿವಾಸಕ್ಕೆ ಶಿವಣ್ಣ ಅಭಿಮಾನಿಗಳಿಂದ ಮುತ್ತಿಗೆ!

ತಮ್ಮ ನೆಚ್ಚಿನ ನಟನ ಬಗ್ಗೆ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ಅವರ ನಿವಾಸಕ್ಕೆ ನಟ ಶಿವರಾಜ್ ಕುಮಾರ್ ಅವರ ಬೆಂಬಲಿಗರು ಶನಿವಾರ ಮುತ್ತಿಗೆ ಹಾಕಿ, ಆಕ್ರೋಶ ವ್ಯಕ್ತಪಪಡಿಸಿದ್ದಾರೆ.

ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಅರ್ಜಿ ಹಾಕಿಕೊಳ್ಳಬಹುದು: ಕುಮಾರ್ ಬಂಗಾರಪ್ಪ ವ್ಯಂಗ್ಯ
ರಾಜಕೀಯ

ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಅರ್ಜಿ ಹಾಕಿಕೊಳ್ಳಬಹುದು: ಕುಮಾರ್ ಬಂಗಾರಪ್ಪ ವ್ಯಂಗ್ಯ

ನನ್ನ ತಂಗಿಯ ಗಂಡ ಡಾ.ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು ಎಂದು ಕುಮಾರ್ ಬಂಗಾರಪ್ಪ ಅವರು ವ್ಯಂಗ್ಯವಾಡಿದ್ದಾರೆ.

ಸಚಿವ ಮಧು ಬಂಗಾರಪ್ಪ ಮತ್ತೊಮ್ಮೆ ಪ್ರಾಥಮಿಕ ಶಿಕ್ಷಣ ಓದುವ ಅಗತ್ಯವಿದೆ: ಕುಮಾರ್ ಬಂಗಾರಪ್ಪ
ರಾಜಕೀಯ

ಸಚಿವ ಮಧು ಬಂಗಾರಪ್ಪ ಮತ್ತೊಮ್ಮೆ ಪ್ರಾಥಮಿಕ ಶಿಕ್ಷಣ ಓದುವ ಅಗತ್ಯವಿದೆ: ಕುಮಾರ್ ಬಂಗಾರಪ್ಪ

ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ಇಲ್ಲದಾಗಿದ್ದು, ಮತ್ತೊಮ್ಮೆ ಅವರು ಪ್ರಾಥಮಿಕ ಶಿಕ್ಷಣ ಓದುವ ಅಗತ್ಯವಿದೆ ಎಂದು ಬಿಜೆಪಿ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಲೇವಡಿ ಮಾಡಿದರು.

ಸಹೋದರರ ನಡುವೆ ಮತ್ತೆ ಪೈಪೋಟಿ: ಸೊರಬದಲ್ಲಿ ಮಾಜಿ ಸಿಎಂ ಎಸ್ ಬಂಗಾರಪ್ಪ ಪುತ್ರರ ಸೆಣಸಾಟ
ರಾಜಕೀಯ

ಸಹೋದರರ ನಡುವೆ ಮತ್ತೆ ಪೈಪೋಟಿ: ಸೊರಬದಲ್ಲಿ ಮಾಜಿ ಸಿಎಂ ಎಸ್ ಬಂಗಾರಪ್ಪ ಪುತ್ರರ ಸೆಣಸಾಟ

ಪ್ರತಿಸ್ಪರ್ಧಿ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಸೇರಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪ ಅವರ ಪುತ್ರರು ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತಂದೆಯ ರಾಜಕೀಯ ಪರಂಪರೆಯನ್ನು ಪಡೆದುಕೊಳ್ಳುವ ಹೋರಾಟದಲ್ಲಿ ಮತ್ತೊಮ್ಮೆ ಮುಖಾಮುಖಿಯಾಗಲಿದ್ದಾರೆ. 

ಐದು ವರ್ಷಗಳಲ್ಲಿ 14 ತಹಶೀಲ್ದಾರ್‌ಗಳನ್ನು ಕಂಡ ಶಿವಮೊಗ್ಗದ ಸೊರಬ ತಾಲೂಕು, ಅಭಿವೃದ್ಧಿ ಕುಂಠಿತ
ರಾಜ್ಯ

ಐದು ವರ್ಷಗಳಲ್ಲಿ 14 ತಹಶೀಲ್ದಾರ್‌ಗಳನ್ನು ಕಂಡ ಶಿವಮೊಗ್ಗದ ಸೊರಬ ತಾಲೂಕು, ಅಭಿವೃದ್ಧಿ ಕುಂಠಿತ

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ 14ನೇ ತಹಶೀಲ್ದಾರ್ ಡಾ. ಮೋಹನ್ ಭಸ್ಮೆ ಅವರನ್ನು ಧಾರವಾಡಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇತ್ತೀಚೆಗೆ ಹೊರಡಿಸಿರುವ ಆದೇಶ ತಾಲೂಕಿನಲ್ಲಿ ಮತ್ತೊಮ್ಮೆ ನಿರ್ವಾತ ಸೃಷ್ಟಿಸಿದೆ. ಈ ಕ್ರಮದಿಂದ ಸೊರಬ ತಾಲೂಕಿನಲ್ಲಿ ಕಳೆದ ನಾಲ್ಕೂವರೆ ವರ್ಷದಲ್ಲಿ 14 ತಹಶೀಲ್ದಾರರು ಬದಲಾವಣೆ ಕಂಡಿದ್ದಾರೆ.