ಮುಂಬೈ ಬ್ಯುಟಿಷಿಯನ್ ಮೇಲಿನ ಅತ್ಯಾಚಾರ ಆರೋಪ ಸಂಬಂಧ ತಲೆಮರೆಸಿಕೊಂಡಿದ್ದ ನಟಿ ಕಂಗನಾ ರಣಾವತ್ ಬಾಡಿಗಾರ್ಡ್ ಕುಮಾರಶೆಟ್ಟಿ ಅಲಿಯಾಸ್ ಕುಮಾರ ಹೆಗಡೆಯನ್ನು ಮುಂಬೈ ಪೊಲೀಸರು ಮಂಡ್ಯದಲ್ಲಿ ಬಂಧಿಸಿದ್ದಾರೆ.