ರಾಜ್ಯMuda scam: ತಪ್ಪು ಸಂದೇಶ ರವಾನಿಸಲು ಬಿಜೆಪಿ ಯತ್ನ, ಪಾದಯಾತ್ರೆಗೆ ಅವಕಾಶ ನೀಡಲ್ಲ- ಗೃಹ ಸಚಿವ ಪರಮೇಶ್ವರ್
ಕಾಂಗ್ರೆಸ್ ಈ ಹಿಂದೆ ನಡೆಸಿದ ಪಾದಯಾತ್ರೆಯಲ್ಲಿ ನಿಜಾಂಶವಿತ್ತು. ರಾಜ್ಯದ ಸಂಪತ್ತು ಉಳಿಸುವ ಸದುದ್ದೇಶದಿಂದ ಪಾದಯಾತ್ರೆ ನಡೆಸಿತು. ಆದರೆ, ಈಗ ಬಿಜೆಪಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡಿ ಪಾದಯಾತ್ರೆ ಮಾಡಲು ಹೊರಟಿದ್ದಾರೆ.