ರಾಜ್ಯಶಾಲೆಗಳ ಸುತ್ತಮುತ್ತ ಕುರುಕಲು ತಿಂಡಿ ಮಾರಾಟಕ್ಕೆ ನಿಷೇಧ!
ಶಾಲೆಗಳ ಸುತ್ತಮುತ್ತ ಕುರುಕಲು ತಿಂಡಿ ಮಾರಾಟಕ್ಕೆ ನಿಷೇಧ ಹೇರುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿರುವ ನಡುವಲ್ಲೇ ರಾಜ್ಯ ಸರ್ಕಾರ ಈ ಬಗ್ಗೆ ಕಠಿಣ ನಿರ್ಧಾರ ತೆಗೆದುಕೊಂಡಿದ್ದು, ರಾಜ್ಯದ ಶಾಲೆಗಳ ಸುತ್ತಮುತ್ತಲು ಕುರುಕುಲು ತಿಂಡಿಗಳಿಗೆ ನಿಷೇಧ ಹೇರಿದೆ.