ಕುರುಪ್

ಇನ್ಶೂರೆನ್ಸ್ ಹಣಕ್ಕಾಗಿ ತನ್ನ ಸಾವಿನ ನಾಟಕವಾಡಿದ ಮೋಸ್ಟ್ ವಾಂಟೆಡ್ ಕ್ರಿಮಿನಲ್ 'ಕುರುಪ್' ಸಿನಿಮಾ ಟ್ರೇಲರ್ ಬಿಡುಗಡೆ: ಮಿಂಚಿದ ದುಲ್ಖರ್ ಸಲ್ಮಾನ್
80ರ ದಶಕದಲ್ಲಿ ಇನ್ಶೂರೆನ್ಸ್ ಹಣಕ್ಕಾಗಿ ತನ್ನನ್ನೇ ಹೋಲುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿ ತನ್ನ ಸಾವಿನ ನಾಟಕವನ್ನು ಸೃಷ್ಟಿಸಿ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಿದ ಭೂಪ ಸುಕುಮಾರ ಕುರುಪ್.

ಕುರುಪ್ ಕನ್ನಡ ಟೀಸರ್
ನಟ ದುಲ್ಕರ್ ಸಲ್ಮಾನ್ ಅಭಿನಯದ ಕನ್ನಡ ಆವೃತ್ತಿಯ ಕುರುಪ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಶ್ರೀನಾಥ್ ರಾಜೇಂದ್ರನ್ ನಿರ್ದೇಶಿಸಿದ್ದಾರೆ.

