ರಾಜ್ಯಯಾವುದೇ ಕಾರಣಕ್ಕೂ ಬಂದ್ ನಿಲ್ಲಿಸಲ್ಲ: ಕುರುಬೂರು ಶಾಂತಕುಮಾರ್; ಬಂದ್ ಗೆ ನನ್ನ ಸಂಪೂರ್ಣ ಬೆಂಬಲ- ಮಾಜಿ ಸಿಎಂ ಕುಮಾರಸ್ವಾಮಿ
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಇಂದು ಮಂಗಳವಾರ ವಿವಿಧ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದು, ಅದರ ಪರಿಣಾಮ ಬೆಳಗಿನ ಜಾವದಿಂದಲೇ ಕಾಣತೊಡಗಿದೆ.