ರಾಜ್ಯಬೆಂಗಳೂರು: ಕುರುಹಿನಶೆಟ್ಟಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿಮಿಟೆಡ್ ಕರ್ಮಕಾಂಡ; 2,400 ಠೇವಣಿದಾರರಿಗೆ 93 ಕೋಟಿ ರು. ವಂಚನೆ; ಐವರ ಬಂಧನ
ಸುಮಾರು 2,400 ಠೇವಣಿದಾರರಿಗೆ 93 ಕೋಟಿ ರೂಪಾಯಿ ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ. ಚಾಮರಾಜಪೇಟೆಯಲ್ಲಿರುವ ಕುರುಹಿನಶೆಟ್ಟಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿಮಿಟೆಡ್ನಿಂದ ವಂಚನೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ.