ಕುಲಭೂಷಣ್ ಯಾದವ್ ಪ್ರಕರಣದಲ್ಲಿ ಭಾರತ ತನ್ನ ಭತ್ತಳಿಕೆಯಲ್ಲಿರುವ ಎಲ್ಲಾ ಅಸ್ತ್ರಗಳನ್ನೂ ಪ್ರಯೋಗಿಸುತ್ತಿದ್ದು, ಅಮೆರಿಕಾ ಸಹ ಪಾಕಿಸ್ತಾನದ ಮೇಲೆ ಒತ್ತಡ ಹೇರುವಂತೆ ಮಾಡುತ್ತಿದೆ.