ಕುಲಪತಿ

ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಲೋಕನಾಥ್ ನೇಮಕಾತಿ ರದ್ದುಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್ ಕೆ ಲೋಕನಾಥ್ ಅವರ ನೇಮಕಾತಿ ರದ್ದುಪಡಿಸಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶಕ್ಕೆ ಗುರುವಾರ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದೆ.

ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ. ಎನ್‌ಕೆ ಲೋಕನಾಥ್ ನೇಮಕಕ್ಕೆ ಹೈಕೋರ್ಟ್ ತಡೆ
ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಪ್ರೊ. ಎನ್‌ಕೆ ಲೋಕನಾಥ್ ಅವರನ್ನು ನೇಮಕ ಮಾಡಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠ ಮಧ್ಯಂತರ ತಡೆ ನೀಡಿದೆ.

ಕುಲಪತಿ ಹುದ್ದೆಯಿಂದ ರಾಜ್ಯಪಾಲರ ವಜಾ ಸುಗ್ರೀವಾಜ್ಞೆಯನ್ನು ರಾಜ್ಯಪಾಲರಿಗೇ ಕಳುಹಿಸಿದ ಕೇರಳ ಸರ್ಕಾರ!
ಕೇರಳದಲ್ಲಿ ಸಿಪಿಐ ಮಾರ್ಕ್ಸಿಸ್ಟ್ ನೇತೃತ್ವದ ಸರ್ಕಾರ, ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆಯಿಂದ ರಾಜ್ಯಪಾಲರನ್ನು ವಜಾಗೊಳಿಸುವುದಕ್ಕಾಗಿ ಪ್ರಕಟಿಸಿರುವ ಸುಗ್ರೀವಾಜ್ಞೆಯನ್ನು ರಾಜ್ಯಪಾಲರಿಗೇ ಕಳುಹಿಸಿದೆ.

ಅಪವಾದ ಹೊತ್ತುಕೊಂಡವರು ಕುಲಪತಿಯಾಗಲು ಬಿಡುವುದಿಲ್ಲ: ಡಾ. ಕೆ.ಸುಧಾಕರ್
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಪತ್ರ ಬರೆದಿದ್ದು, ಕೋವಿಡ್ ಇಳಿಮುಖವಾಗುತ್ತಿದ್ದಂತೆ ಚರ್ಚೆ ನಡೆಸುವುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ.

ಬಿಎಸ್ ವೈ ಶಿಫಾರಸು ಮೇರೆಗೆ ಗಂಗೂಬಾಯಿ ಹಾನಗಲ್ ವಿವಿ ಕುಲಪತಿ ಆಯ್ಕೆ, ಸಮಿತಿಯಿಂದ ಆಯ್ಕೆಯಾಗಿಲ್ಲ: ಹೈಕೋರ್ಟ್
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಶಿಫಾರಸು ಮೇರೆಗೆ ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ನಾಗೇಶ್ ವಿ ಬೆಟ್ಟಕೋಟೆ ಅವರನ್ನು ನೇಮಕ ಮಾಡಿರುವುದು ಕೋರ್ಟ್ ಗೆ ಸಲ್ಲಿಸಿರುವ ದಾಖಲೆಗಳಿಂದ ತಿಳಿದುಬಂದಿದೆ.

ಠಾಣೆ ಮೆಟ್ಟಿಲೇರಿದ ಬೆಂಗಳೂರು ವಿವಿ ಕುಲಪತಿ, ಕುಲಸಚಿವರ ತಿಕ್ಕಾಟ
ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ (ಆಡಳಿತ) ಸ್ಥಾನಕ್ಕೆ ಐಎಎಸ್ ಅಧಿಕಾರಿ ನೇಮಕವಾದ ಬಳಿಕ ಕುಲಪತಿ ಮತ್ತು ಕುಲಸಚಿವರ ನಡುವೆ ಆಡಳಿತಾತ್ಮಕ ವಿಚಾರಗಳಿಗೆ ತಿಕ್ಕಾಟ ದಿನೇ ದಿನೆ ಹೆಚ್ಚುತ್ತಿದ್ದು, ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಗ್ರಾಮೀಣಾಭಿವೃದ್ಧಿ ವಿವಿ ಉಪ ಕುಲಪತಿಯಾಗಿ 'ಕಳಂಕಿತ' ಆರೋಪ ಹೊತ್ತ ಪ್ರಾಧ್ಯಾಪಕರ ನೇಮಕ!
ಅಕ್ರಮ ನೇಮಕಾತಿ ಹಾಗೂ ಅವ್ಯವಹಾರ ಆರೋಪ ಹೊತ್ತಿರುವ ಕಳಂಕಿತ ಪ್ರಾಧ್ಯಾಪಕ ಡಾ.ವಿಷ್ಣುಕಾಂತ ಎಸ್.ಚಟ್ಟಪಲ್ಲಿಯವರನ್ನು ಗದಗದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಉಪ ಕುಲಪತಿಯನ್ನಾಗಿ ನೇಮಕ ಮಾಡಲಾಗಿದೆ.

'ಸುಪ್ರೀಂ' ಮುಖ್ಯ ನ್ಯಾಯಮೂರ್ತಿಯಿಂದ ಭರವಸೆ; ಪ್ರತಿಭಟನೆ ಅಂತ್ಯಗೊಳಿಸಿದ ಎನ್ಎಲ್ಎಸ್ಐಯು ವಿದ್ಯಾರ್ಥಿಗಳು
ರಾಷ್ಟ್ರೀಯ ಕಾನೂನು ಶಾಲೆ ಭಾರತೀಯ ವಿಶ್ವವಿದ್ಯಾಲಯ(ಎನ್ಎಲ್ಎಸ್ಐಯು) ವಿದ್ಯಾರ್ಥಿಗಳು ನಾಲ್ಕು ದಿನಗಳಿಂದ ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಅಂತ್ಯಗೊಳಿಸಿದ್ದಾರೆ.

ಮಂಗಳೂರು ವಿವಿಯ ನೂತನ ಕುಲಪತಿಯಾಗಿ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತಾಯ ನೇಮಕ
ಮಂಗಳೂರು ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ವಾಣಿಜ್ಯ ಪ್ರೊಫೆಸರ್ ಹಾಗೂ ವಿವಿಯ ಮಾಜಿ ರಿಜಿಸ್ಟ್ರಾರ್ ಆಗಿದ್ದ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತಾಯ ಅವರನ್ನು ನೇಮಿಸಿ ರಾಜ್ಯಪಾಲರಾದ ವಜೂಭಾಯಿ ವಾಲಾ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.

