ರಾಜ್ಯರಾಜ್ಯದ ನೂತನ 7 ವಿಶ್ವವಿದ್ಯಾನಿಲಯಗಳಿಗೆ ಕುಲಪತಿಗಳನ್ನು ನೇಮಿಸಿ ಸರ್ಕಾರ ಆದೇಶ
ರಾಜ್ಯದ ನೂತನ 7 ವಿಶ್ವವಿದ್ಯಾನಿಲಯಗಳಿಗೆ ಕುಲಪತಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯ ಸರ್ಕಾರ ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳನ್ನು ನೇಮಿಸಿ, ಸೋಮವಾರ ಆದೇಶ ಹೊರಡಿಸಿದೆ.