ರಾಜ್ಯರಾಜ್ಯದ ವಿವಿ ಘಟಿಕೋತ್ಸವಗಳಲ್ಲಿ ಖಾದಿ ಉಡುಪುಗಳನ್ನು ಬಳಸಲು ರಾಜ್ಯಪಾಲರ ಕರೆ
ಖಾದಿ ಸಂಸ್ಕೃತಿ ಬಿಂಬಿಸುವುದರ ಜೊತೆಗೆ ನೇಕಾರರು ತಯಾರಿಸುವ ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ವಿಶ್ವವಿದ್ಯಾಲಯಗಳ ಘಟಿಕೋತ್ಸವ ಸೇರಿದಂತೆ ಇನ್ನಿತರ ಸಮಾರಂಭಗಳಲ್ಲಿ ಖಾದಿ ಧಿರಿಸು ಅಥವಾ ದೇಶಿ ಉಡುಪು ಬಳಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯದ ವಿಶ್ವವಿದ್ಯಾನಿಲಯಗಳ ಕುಲಪತಿಗಳಿಗೆ ಸಲಹೆ ನೀಡಿದ್ದಾರೆ.