ಕುಲಭೂಷಣ್ ಜಾದವ್

Pakistan: ಕುಲಭೂಷಣ್ ಜಾಧವ್ ಬಂಧಿಸಲು ISIಗೆ ಸಹಾಯ; ಮುಫ್ತಿ ಶಾ ಮಿರ್ ಗೆ ಗುಂಡಿಕ್ಕಿ ಹತ್ಯೆಗೈದ 'ಮುಸುಕುದಾರಿಗಳು'!
ಪ್ರಾರ್ಥನೆ ಮುಗಿಸಿ ಟರ್ಬತ್‌ನಲ್ಲಿರುವ ಸ್ಥಳೀಯ ಮಸೀದಿಯಿಂದ ಹೊರಬರುತ್ತಿದ್ದಾಗ ಮೋಟಾರ್ ಸೈಕಲ್‌ಗಳಲ್ಲಿ ಬಂದೂಕುಧಾರಿಗಳು ಅವರ ಮೇಲೆ ಹೊಂಚು ಹಾಕಿ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಲಭೂಷಣ್ ಯಾದವ್ ಪ್ರಕರಣ: ವಕೀಲರನ್ನು ನೇಮಿಸಲು ಭಾರತಕ್ಕೆ ಪಾಕ್ ಉಚ್ಛ ನ್ಯಾಯಾಲಯ ಕಾಲಾವಕಾಶ
ಕುಲಭೂಷಣ್ ಜಾದವ್ ಅವರಿಗೆ ಯಾವುದೇ ಬಗೆಯ ರಾಜತಾಂತ್ರಿಕ ನೆರವನ್ನು ನೀಡಲು ಪಾಕ್ ಸಮ್ಮತಿ ಸೂಚಿಸಿಲ್ಲ ಹಾಗೂ ಮರಣದಂಡನೆ ತೀರ್ಪು ಪ್ರಶ್ನಾರ್ಹ ಎಂದು ಭಾರತ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದಿಸಿತ್ತು.

ಕುಲಭೂಷಣ್ ಜಾಧವ್ ಪ್ರಕರಣ ಸಂಬಂಧ ರಾಜತಾಂತ್ರಿಕ ನೆರವು ಕೋರಿದ ಭಾರತ
ಪಾಕಿಸ್ತಾನದ ವಿರುದ್ಧ ಬೇಹುಗಾರಿಕೆ ಮಾಡಿದ ಆರೋಪದಲ್ಲಿ ಪಾಕಿಸ್ತಾನದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾ ಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ವಿಚಾರವಾಗಿ ಭಾರತ ರಾಜತಾಂತ್ರಿಕ ನೆರವು ಕೋರಿದೆ.

ಜಾದವ್ ಪ್ರಕರಣದಲ್ಲಿ ಭಾರತದ ಆರೋಪವನ್ನು ತಿರಸ್ಕರಿಸಿದ ಪಾಕಿಸ್ತಾನ
ಭಾರತದ ನಿವೃತ್ತ ನೌಕಾಧಿಕಾರಿ ಕುಲಭೂಷಣ್ ಜಾದವ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಆರೋಪವನ್ನು ಪಾಕಿಸ್ತಾನ ತಿರಸ್ಕರಿಸಿದೆ.

ಕುಲಭೂಷಣ್ ಜಾದವ್ ಮೇಲೆ ಇನ್ನೂ ಹೆಚ್ಚಿನ ಪ್ರಕರಣ ದಾಖಲು
ಬೇಹುಗಾರಿಕೆ ಆರೋಪದ ಮೇರೆಗೆ ಪಾಕಿಸ್ತಾನ ಮಿಲಿಟರಿ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿರುವ ಭಾರತೀಯ ಪ್ರಜೆ ಕುಲಭೂಷಣ್ ಜಾದವ್ ಮೇಲೆ ಇನ್ನೂ ಹಲವು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ.

ವಿಶ್ವಸಂಸ್ಥೆಯಲ್ಲಿ ಕುಲಭೂಷಣ್ ಜಾದವ್ ಪ್ರಕರಣ ಪ್ರಸ್ತಾಪಿಸಿದ ಪಾಕ್!
ಪಾಕಿಸ್ತಾನ ಉಗ್ರ ಸ್ವರ್ಗವಾಗುತ್ತಿದೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತ ಆರೋಪಿಸಿದ ಬೆನ್ನಲ್ಲೇ ಪಾಕಿಸ್ತಾನ ಕುಲಭೂಷಣ್ ಜಾದವ್ ಪ್ರಕರಣವನ್ನು ಪ್ರಸ್ತಾಪ ಮಾಡುವ ಮೂಲಕ ವಿಷಯಾಂತರಕ್ಕೆ ಪ್ರಯತ್ನಿಸಿದೆ.

ಇರಾನ್ ನಿಂದ ಕುಲಭೂಷಣ್ ಜಾದವ್ ಅಪಹರಣಕ್ಕೆ ಕೋಟಿ ಕೋಟಿ ವ್ಯಯಿಸಿದ್ದ ಐಎಸ್ಐ!
ಭಾರತದ ನೌಕಾಧಿಕಾರಿ ಕುಲಭೂಷಣ್ ಜಾದವ್ ಅವರನ್ನು ಇರಾನ್ ನಿಂದ ಅಪಹರಣ ಮಾಡಲಾಗಿತ್ತು. ಇದಕ್ಕಾಗಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಕೋಟಿ ಕೋಟಿ ಹಣ ವ್ಯಯಿಸಿತ್ತು ಎಂದು ಬಲೂಚ್ ಹೋರಾಟಗಾರ ಮಮ ಖಾದಿರ್ ಗಂಭೀರ ಆರೋಪ ಮಾಡಿದ್ದಾರೆ.

'ಚಪ್ಪಲಿ ಕಳ್ಳ ಪಾಕಿಸ್ತಾನ': ವಾಷಿಂಗ್ಟನ್ ನಲ್ಲಿ ಬಲೂಚ್, ಇಂಡೋ-ಅಮೆರಿಕನ್ನರ ಪ್ರತಿಭಟನೆ ವೈರಲ್
ಕುಲಭೂಷಣ್ ಜಾದವ್ ಭೇಟಿ ವೇಳೆ ಜಾದವ್ ಪತ್ನಿ ಚಪ್ಪಲಿ ಕಸಿದು ಅಮಾನವೀಯತೆ ಪ್ರದರ್ಶನ ಮಾಡಿದ್ದ ಪಾಕಿಸ್ತಾನದ ವಿರುದ್ಧ ಅಮೆರಿಕದ ವಾಷಿಂಗ್ಟನ್ ನಲ್ಲಿ ಬಲೂಚಿಸ್ತಾನ ಪ್ರಜೆಗಳು ಮತ್ತು ಇಂಡೋ ಅಮೆರಿಕನ್ನರ ಸಮೂಹವೊಂದು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿವೆ.

ಭಾರತೀಯ ಅಧಿಕಾರಿಗಳಿಂದ ನನ್ನ ತಾಯಿಗೆ ಬೆದರಿಕೆ: ಪಾಕ್ ವಿಡಿಯೋದಲ್ಲಿ ಕುಲಭೂಷಣ್ ಬಹಿರಂಗ
ನಾನಿನ್ನೂ ಭಾರತೀಯ ನೌಕಾಪಡೆಯ ಕಾರ್ಯನಿರತ ಅಧಿಕಾರಿ ಎಂದು ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್ ಜಾದವ್...

