ಕುಲಭೂಷಣ್ ಜಾಧವ್ ಪ್ರಕರಣ

ಖ್ಯಾತ ವಕೀಲ ಹರೀಶ್ ಸಾಳ್ವೆ 68ನೇ ವಯಸ್ಸಿನಲ್ಲಿ 3ನೇ ಮದುವೆ: ಲಂಡನ್ ನಲ್ಲಿ ಅದ್ದೂರಿ ಕಾರ್ಯಕ್ರಮ
ಭಾರತದ ಖ್ಯಾತ ವಕೀಲ ಹರೀಶ್ ಸಾಳ್ವೆ ತಮ್ಮ 68ನೇ ವಯಸ್ಸಿನಲ್ಲಿ 3ನೇ ಮದುವೆಯಾಗಿದ್ದು, ಲಂಡನ್ ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ವಿವಾಹವಾಗಿದ್ದಾರೆ.

ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಭಾರತ ಐಸಿಜೆ ತೀರ್ಪನ್ನು 'ತಪ್ಪಾಗಿ' ನಿರೂಪಿಸಿದೆ: ಪಾಕಿಸ್ತಾನ ಆರೋಪ
ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದ (ಐಸಿಜೆ) ತೀರ್ಪನ್ನು ಭಾರತವು ತಪ್ಪಾಗಿ ನಿರೂಪಿಸಿದೆ ಎಂದು ಪಾಕಿಸ್ತಾನ ಆರೋಪಿಸಿದೆ ಮತ್ತು ಅಂತರರಾಷ್ಟ್ರೀಯ ಕಾನೂನಿನಡಿಯಲ್ಲಿ ಎಲ್ಲಾ ಜವಾಬ್ದಾರಿಗಳನ್ನು ಪೂರೈಸಲು ತಾನು ಸಿದ್ದವಿದೆ ಎಂದು ಪ್ರತಿಪಾದಿಸಿದೆ.

ಪಾಕಿಸ್ತಾನ ಹೈಕೋರ್ಟ್ ನಲ್ಲಿ ಕುಲಭೂಷನ್ ಜಾಧವ್ ಪರ ವಕೀಲರ ನೇಮಕ ಅರ್ಜಿ ವಿಚಾರಣೆಗೆ ದಿನಾಂಕ ಫಿಕ್ಸ್
ಇಸ್ಲಾಮಾಬಾದ್ ಹೈಕೋರ್ಟ್ (ಐಎಚ್‌ಸಿ) ಕುಲಭೂಷಣ್ ಜಾಧವ್ ಅವರ ಪರ ವಕೀಲರ ನೇಮಕಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 6 ರಂದು ನಿಗದಿಪಡಿಸಿದೆ ಎಂದು ARY ನ್ಯೂಸ್ ವರದಿ ಮಾಡಿದೆ.

ಕುಲಭೂಷಣ್ ಜಾಧವ್ ಪರ ವಾದಿಸಲು ಭಾರತವೇ ವಕೀಲರ ನೇಮಕ ಮಾಡಲಿ: ಪಾಕ್ ಹೈಕೋರ್ಟ್
ಬೇಹುಗಾರಿಕೆ ಆರೋಪದಡಿ ಪಾಕಿಸ್ತಾನದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ತಮ್ಮ ಅಪರಾಧದ ವಿರುದ್ಧ ಪರಿಶೀಲನಾ ಅರ್ಜಿ ಸಲ್ಲಿಸಿರುವ ಅವರನ್ನು ಪ್ರತಿನಿಧಿಸಲು ಭಾರತವೇ ವಕೀಲರನ್ನು ನೇಮಕ ಮಾಡಲು ಅವಕಾಶ ನೀಡಬೇಕು ಎಂದು ಪಾಕಿಸ್ತಾನ ನ್ಯಾಯಾಲಯ ಸೋಮವಾರ ತಿಳಿಸಿದೆ.

ಜಾಧವ್ ಪ್ರಕರಣ: ಭಾರತದೊಂದಿಗೆ ಯಾವುದೇ ಒಪ್ಪಂದವಿಲ್ಲ ಎಂದ ಪಾಕಿಸ್ತಾನ!
ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆ ಎದುರಿಸುತ್ತಿರುವ ಕುಲಭೂಷನ್ ಜಾಧವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದೊಂದಿಗೆ ಯಾವುದೇ ರೀತಿ ಒಪ್ಪಂದವಿಲ್ಲ ಎಂದು ಅಲ್ಲಿನ ಸರ್ಕಾರ ಹೇಳಿದೆ.

ಕುಲಭೂಷಣ್ ಜಾಧವ್ ಕುರಿತು ಐಸಿಜೆ ತೀರ್ಪು ಶ್ಲಾಘನಾರ್ಹ: ಅಚ್ಚರಿ ಮೂಡಿಸಿದ ಪಾಕ್ ಪ್ರಧಾನಿ ಹೇಳಿಕೆ
ಕುಲಭೂಷಣ್ ಜಾಧವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಗ್ ನಲ್ಲಿರುವ ಅಂತಾರಾಷ್ಟ್ರೀಯ ಕೋರ್ಟ್ ನೀಡಿರುವ ತೀರ್ಪನ್ನು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಸ್ವಾಗತಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಜಾಧವ್ ಪ್ರಕರಣ: ಐಸಿಜೆ ತೀರ್ಪು ಭಾರತದ ನಿಲುವು ಎತ್ತಿ ಹಿಡಿದಿದೆ - ವಿದೇಶಾಂಗ ಸಚಿವಾಲಯ
ಗೂಢಚಾರಿಕೆ ಹಾಗೂ ಭಯೋತ್ಪಾದನೆಯ ಆರೋಪದ ಮೇಲೆ ಪಾಕಿಸ್ತಾನದ ಸೆರೆಯಲ್ಲಿರುವ ಭಾರತೀಯ ನೌಕಾಪಡೆಯ ನಿವೃತ್ತ ಯೋಧ ಕುಲಭೂಷಣ್ ಜಾಧವ್...

ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆಗೆ ಅಂತರಾಷ್ಟ್ರೀಯ ಕೋರ್ಟ್ ತಡೆ, ಭಾರತಕ್ಕೆ ಜಯ
ಮಾಜಿ ನೌಕಾಧಿಕಾರಿ ಕುಲಭೂಷಣ್ ಜಾಧವ್ ಗೆ ಪಾಕಿಸ್ತಾನದಲ್ಲಿ ವಿಧಿಸಲಾಗಿರುವ ಗಲ್ಲು ಶಿಕ್ಷೆಗೆ ಅಂತಾರಾಷ್ಟ್ರೀಯ ನ್ಯಾಯಾಲಯ ತಡೆ ನೀಡಿದೆ.

ನಿರ್ಣಾಯಕ ಘಟ್ಟದಲ್ಲಿ ಕುಲಭೂಷಣ್ ಜಾದವ್ ಪ್ರಕರಣ, ಜುಲೈ 17ಕ್ಕೆ ತೀರ್ಪು!
ಭಾರತ ಮತ್ತು ಪಾಕಿಸ್ತಾನದ ನಡುವೆ ತೀವ್ರ ತಿಕ್ಕಾಟಕ್ಕೆ ಕಾರಣವಾಗಿರುವ ಕುಲಭೂಷಣ್ ಜಾದವ್ ಪ್ರಕರಣದ ತೀರ್ಪು ಇದೇ ಜುಲೈ ತಿಂಗಳ ಅಂತ್ಯದಲ್ಲಿ ಪ್ರಕಟಗೊಳ್ಳುವ ಸಾಧ್ಯತೆ ಇದೆ.

