ವಿದೇಶಕುಲ್ ಭೂಷಣ್ ಜಾದವ್ ಪ್ರಕರಣ ವಿಚಾರಣೆಗೆ ವಿಸ್ತೃತ ಪೀಠ ರಚಿಸಿದ ಇಸ್ಲಾಮಾಬಾದ್ ಹೈಕೋರ್ಟ್!
ಭಾರತ ನೌಕಾಪಡೆಯ ಮಾಜಿ ಅಧಿಕಾರಿ ಕುಲ್ ಭೂಷಣ್ ಜಾದವ್ ಪ್ರಕರಣದಲ್ಲಿ ಭಾರತದ ರಾಜತಾಂತ್ರಿಕ ಒತ್ತಡಗಳಿಗೆ ಪಾಕಿಸ್ತಾನ ತಲೆಬಾಗಿದೆ. ಜಾದವ್ ಅವರಿಗೆ ವಿಧಿಸಿರುವ ಮರಣ ದಂಡನೆ ಶಿಕ್ಷೆಯನ್ನು ಮರು ಪರಿಶೀಲಿಸಲು ಸಾಧ್ಯವಾಗುವಂತೆ ವಿಸ್ತೃತ ನ್ಯಾಯಪೀಠವನ್ನು ಇಸ್ಲಾಮಾಬಾದ್ ಹೈಕೋರ್ಟ್ ರಚಿಸಿದೆ.