ದೇಶಉನ್ನಾವೋ ಅತ್ಯಾಚಾರ ಸಂತ್ರಸ್ತ ಯುವತಿ ಈ ಹಿಂದೆ ವ್ಯಕ್ತಿಯೊಬ್ಬರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಳು: ಬಿಜೆಪಿ ಶಾಸಕ
ಉನ್ನಾವೋ ಅತ್ಯಾಚಾರ ಸಂತ್ರಸ್ತ ಯುವತಿ ಈ ಹಿಂದೆ ಕೂಡ ವ್ಯಕ್ತಿಯೊಬ್ಬರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಳು ಎಂದು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರು ಹೇಳಿದ್ದಾರೆ....