ರಾಜ್ಯಕಾವೂರು: 28 ಗಂಟೆಗಳ ಕಾರ್ಯಾಚರಣೆ ಬಳಿಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆ
ನಿನ್ನೆ ಮಂಗಳೂರಿನ ಕುಳೂರಿನ ಸೇತುವೆ ಮೇಲೆ ಮುಮ್ತಾಜ್ ಅವರ ಕಾರು ಪತ್ತೆಯಾಗಿತ್ತು. ಬ್ರಿಡ್ಜ್ ಮೇಲೆ KA19 MG0004 ಸಂಖ್ಯೆಯ BMW X5 ಕಾರು ಪತ್ತೆಯಾಗಿತ್ತು. ಈಜು ತಜ್ಞ ಈಶ್ವರ್ ಮಲ್ಪೆ ಅವರು ಮುಮ್ತಾಜ್ ಶೋಧ ಕಾರ್ಯಾಚರಣೆ ನಡೆಸಿದ್ದರು