ಕುವೈತ್ ಅಗ್ನಿ ದುರಂತ

ಕುವೈತ್ ಅಗ್ನಿ ದುರಂತ; ಕಲಬುರಗಿ ಮೂಲದ ಮೃತನ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ನೆರವು
ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟ ವಿಜಯ್ ಕುಮಾರ್ ಪ್ರಸನ್ನ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಮಂಗಳವಾರ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಪ್ರಸನ್ನ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸಾರಸಾಂಬಾ ಗ್ರಾಮದವರು. ಅವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ (ಸಿಎಂಆರ್‌ಎಫ್) 5 ಲಕ್ಷ ರೂ. ಪರಿಹಾರ ನೀಡಲಾಗಿದೆ.

ನಮ್ಮನ್ನು ಕ್ಷಮಿಸಿ': ಕುವೈತ್ ಅಗ್ನಿ ದುರಂತಕ್ಕೆ NBTC ಗ್ರೂಪ್ ಮಾಲೀಕರಿಂದ ಕ್ಷಮೆ ಯಾಚನೆ, ಜನದಟ್ಟಣೆ ವರದಿ ನಿರಾಕರಣೆ
ಕುವೈತ್‌ನಲ್ಲಿನ ಆರು ಅಂತಸ್ತಿನ ಕಟ್ಟಡದಲ್ಲಿ ಇತ್ತೀಚಿಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ 42 ಭಾರತೀಯರು ಸೇರಿದಂತೆ 49 ಕಾರ್ಮಿಕರು ಸಾವನ್ನಪ್ಪಿದ ನಂತರ ಬಹು-ಶತಕೋಟಿ ಡಾಲರ್ ಮೊತ್ತದ ಎನ್‌ಬಿಟಿಸಿ ಗ್ರೂಪ್‌ನ ಸಂಸ್ಥಾಪಕ ಕೆ ಜಿ ಅಬ್ರಹಾಂ ಅವರು ಶನಿವಾರ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.

ಕೇಂದ್ರ ಸರ್ಕಾರದ ಮಧ್ಯಸ್ಥಿಕೆಯಿಂದ ಕುವೈತ್ ನಿಂದ ಮೃತದೇಹಗಳನ್ನು ತರಲು ಸಾಧ್ಯವಾಯಿತು: ಕೇರಳ ಸಿಎಂ ಪಿಣರಾಯಿ ವಿಜಯನ್
ಕುವೈತ್‌ನಲ್ಲಿ ಅಗ್ನಿ ಅವಘಡದಲ್ಲಿ ಬಲಿಯಾದ 45 ಭಾರತೀಯರ ಪಾರ್ಥಿವ ಶರೀರವನ್ನು ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡು ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಿ ಇಂದು ಶುಕ್ರವಾರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ಕುವೈತ್ ಅಗ್ನಿ ದುರಂತ: ಕೊಚ್ಚಿ ವಿಮಾನ ನಿಲ್ದಾಣಕ್ಕೆ 45 ಭಾರತೀಯರ ಮೃತದೇಹ ಆಗಮನ; ಕುಟುಂಬಸ್ಥರು, ಗಣ್ಯರಿಂದ ಭಾವಪೂರ್ಣ ಕಂಬನಿ
ಕುವೈತ್ ಮಂಗಾಫ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಬಲಿಯಾದ 45 ಭಾರತೀಯರ ಪಾರ್ಥಿವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆ ವಿಮಾನ(IAF) ವಿಮಾನ ಶುಕ್ರವಾರ ಬೆಳಗ್ಗೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು.

ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ಲುಲು ಗ್ರೂಪ್ ನಿಂದ ತಲಾ 5 ಲಕ್ಷ ರೂ. ಪರಿಹಾರ
ಖ್ಯಾತ ಎನ್‌ಆರ್‌ಐ ಉದ್ಯಮಿ ಮತ್ತು ಯುಎಇ ಮೂಲದ ಲುಲು ಗ್ರೂಪ್ ಅಧ್ಯಕ್ಷ ಎಂಎ ಯೂಸುಫ್ ಅಲಿ ಅವರು ಗುರುವಾರ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಮನಕಲಕುವ ಘಟನೆ: ದೊಡ್ಡ ಕನಸು ಹೊತ್ತು 17 ದಿನಗಳ ಹಿಂದಷ್ಟೇ ಕುವೈತ್ ಗೆ ತೆರಳಿದ್ದ ಕೇರಳದ ಕೊಲ್ಲಂ ನಿವಾಸಿ ಸಜೀವ ದಹನ!
ಕೇವಲ 17 ದಿನಗಳ ಹಿಂದೆ ಸಾಜನ್ ಜಾರ್ಜ್ ಅವರು ತನ್ನ ಉಜ್ವಲ ಭವಿಷ್ಯಕ್ಕಾಗಿ ಕುವೈತ್‌ಗೆ ತೆರಳಿದ್ದರು. ಕೊಲ್ಲಂನ ಬಿಷಪ್ ಜೆರೋಮ್ ಕಾಲೇಜಿನಲ್ಲಿ ಎಂ-ಟೆಕ್ ಪದವೀಧರರಾಗಿರುವ ಅವರು ಈ ಹಿಂದೆ ಅಡೂರ್ ಮೌಂಟ್ ಇಂಜಿನಿಯರಿಂಗ್ ಕಾಲೇಜಿನಲ್ಲಿ...

ಕುವೈತ್ ಅಗ್ನಿ ದುರಂತದಲ್ಲಿ 40 ಭಾರತೀಯರು ಸಾವು; ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಕುವೈತ್‌ನ ಕಾರ್ಮಿಕರ ಶಿಬಿರದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 49 ಜನ ಸಜೀವ ದಹನವಾಗಿದ್ದು, ಇವರಲ್ಲಿ ಬಹುತೇಕರು ಭಾರತೀಯರಾಗಿದ್ದಾರೆ.

