ದೇಶಟಿಶ್ಯೂ ಪೇಪರ್ನಲ್ಲಿ 'ಬಾಂಬ್ ಬೆದರಿಕೆ' ಸಂದೇಶ: ಅಹಮದಾಬಾದ್ ಕಡೆಗೆ ಮಾರ್ಗ ಬದಲಿಸಿದ ಕುವೈತ್-ದೆಹಲಿ ಇಂಡಿಗೋ ವಿಮಾನ!
ಲ್ಯಾಂಡಿಂಗ್ ನಂತರ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಅವರ ಲಗೇಜ್ ಅನ್ನು ಪರಿಶೀಲಿಸಲಾಗಿದೆ. ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳಗಳು ವಿಮಾನದಲ್ಲಿ ಸಂಪೂರ್ಣ ಶೋಧ ನಡೆಸಿವೆ.