ಕುಸಿತ

West Asia war ಎಫೆಕ್ಟ್: ಷೇರು ಮಾರುಕಟ್ಟೆ ಆರಂಭಿಕ ವಹಿವಾಟಿನಲ್ಲಿ 1,191.24 ಅಂಕ ಕುಸಿತ; ಹೂಡಿಕೆದಾರರಿಗೆ ಭಾರೀ ನಷ್ಟ
ವಾಣಿಜ್ಯ

West Asia war ಎಫೆಕ್ಟ್: ಷೇರು ಮಾರುಕಟ್ಟೆ ಆರಂಭಿಕ ವಹಿವಾಟಿನಲ್ಲಿ 1,191.24 ಅಂಕ ಕುಸಿತ; ಹೂಡಿಕೆದಾರರಿಗೆ ಭಾರೀ ನಷ್ಟ

30 ಷೇರುಗಳ ಸೆನ್ಸೆಕ್ಸ್ ಸಂಸ್ಥೆಗಳಲ್ಲಿ, ಆಕ್ಸಿಸ್ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್, ಬಜಾಜ್ ಫಿನ್‌ಸರ್ವ್, ಬಜಾಜ್ ಫೈನಾನ್ಸ್, ಭಾರ್ತಿ ಏರ್‌ಟೆಲ್ ಮತ್ತು ಐಸಿಐಸಿಐ ಬ್ಯಾಂಕ್ ಕಂಪನಿಗಳ ಷೇರುಗಳು ಗಮನಾರ್ಹವಾಗಿ ಇಳಿಕೆಯಾಗಿವೆ.

West Asia war effect: ಷೇರು ಮಾರುಕಟ್ಟೆಯಲ್ಲಿ 'ರಕ್ತಪಾತ': ಸೆನ್ಸೆಕ್ಸ್ 1,555 ಅಂಕ ಕುಸಿತ; ನಿಮಿಷಗಳಲ್ಲಿ ಹೂಡಿಕೆದಾರರಿಗೆ 8 ಲಕ್ಷ ಕೋಟಿ ರೂ ನಷ್ಟ..!
ವಾಣಿಜ್ಯ

West Asia war effect: ಷೇರು ಮಾರುಕಟ್ಟೆಯಲ್ಲಿ 'ರಕ್ತಪಾತ': ಸೆನ್ಸೆಕ್ಸ್ 1,555 ಅಂಕ ಕುಸಿತ; ನಿಮಿಷಗಳಲ್ಲಿ ಹೂಡಿಕೆದಾರರಿಗೆ 8 ಲಕ್ಷ ಕೋಟಿ ರೂ ನಷ್ಟ..!

ಮಾರುಕಟ್ಟೆ ತೆರೆಯುತ್ತಿದ್ದಂತೆ ರಕ್ತಪಾತ ಮುಂದುವರಿದಿದೆ. ಸೆನ್ಸೆಕ್ಸ್ ಸುಮಾರು 1,550 ಅಂಕಗಳಷ್ಟು ಕುಸಿದು 72,977 ಮಟ್ಟಕ್ಕೆ ಇಳಿದರೆ, ನಿಫ್ಟಿ ಸುಮಾರು 500 ಅಂಕಗಳಷ್ಟು ಕುಸಿದು 22,634 ಮಟ್ಟಕ್ಕೆ ತಲುಪಿದೆ.

ಚಿನ್ನ, ಬೆಳ್ಳಿ ಬೆಲೆಯಲ್ಲಿ ದಿಢೀರ್ ಇಳಿಕೆ! ಬೆಂಗಳೂರಿನಲ್ಲಿ ರೇಟ್ ಎಷ್ಟು ಗೊತ್ತಾ?
ವಾಣಿಜ್ಯ

ಚಿನ್ನ, ಬೆಳ್ಳಿ ಬೆಲೆಯಲ್ಲಿ ದಿಢೀರ್ ಇಳಿಕೆ! ಬೆಂಗಳೂರಿನಲ್ಲಿ ರೇಟ್ ಎಷ್ಟು ಗೊತ್ತಾ?

ಚಿನ್ನದ ಬೆಲೆ ಶೇ.6.5 ರಷ್ಟು ಅಂದರೆ 10 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು ರೂ. 12,000 ಕಡಿಮೆಯಾಗಿದೆ.

ಷೇರು ಮಾರುಕಟ್ಟೆ ಮಹಾಕುಸಿತ ಕಾಣುತ್ತಂತೆ ಹೌದಾ? (ಹಣಕ್ಲಾಸು)
ಅಂಕಣಗಳು

ಷೇರು ಮಾರುಕಟ್ಟೆ ಮಹಾಕುಸಿತ ಕಾಣುತ್ತಂತೆ ಹೌದಾ? (ಹಣಕ್ಲಾಸು)

ಇವತ್ತಿಗೆ ಚಾಲ್ತಿಯಲ್ಲಿರುವ ಒಂದು ವಿಷಯ ಷೇರು ಮಾರುಕಟ್ಟೆ ಇನ್ನೊಂದು ಮಹಾಕುಸಿತವನ್ನು ಕಾಣಲಿದೆ ಎನ್ನುವುದು. ಇದರ ಜೊತೆಗೆ ಮೋದಿ ರಷ್ಯಾದ ತೈಲವನ್ನು ಕೊಳ್ಳುವುದು ಕಡಿಮೆ ಮಾಡುತ್ತಾರೆ. ಅವರು ಟ್ರಂಪ್ ಮಹಾಶಯನಿಗೆ ಶರಣಾಗಿದ್ದಾರೆ ಎನ್ನುವುದು.

ಕಲಬುರಗಿ: ಶಾಲೆಯ ಸೀಲಿಂಗ್ ಕುಸಿದು ಬಿದ್ದು ಮೂವರು ವಿದ್ಯಾರ್ಥಿಗಳಿಗೆ ಗಾಯ!
ರಾಜ್ಯ

ಕಲಬುರಗಿ: ಶಾಲೆಯ ಸೀಲಿಂಗ್ ಕುಸಿದು ಬಿದ್ದು ಮೂವರು ವಿದ್ಯಾರ್ಥಿಗಳಿಗೆ ಗಾಯ!

6 ಕೊಠಡಿಗಳನ್ನು ಹೊಂದಿರುವ ಹೊಸ ಶಾಲಾ ಕಟ್ಟಡವನ್ನು ಈಗಾಗಲೇ ನಿರ್ಮಿಸಲಾಗಿದ್ದು, ಅದನ್ನು ಶಾಲಾ ಶಿಕ್ಷಣ ಇಲಾಖೆಗೆ ಹಸ್ತಾಂತರಿಸಲಾಗಿದೆ.

ಗುಜರಾತ್‌: ಗಂಭೀರಾ ಸೇತುವೆ ಕುಸಿದು ಮೂವರು ಸಾವು, ಐವರ ರಕ್ಷಣೆ; Video
ದೇಶ

ಗುಜರಾತ್‌: ಗಂಭೀರಾ ಸೇತುವೆ ಕುಸಿದು ಮೂವರು ಸಾವು, ಐವರ ರಕ್ಷಣೆ; Video

ಆಕಸ್ಮಿಕವಾಗಿ ಸಂಭವಿಸಿದ ದುರ್ಘಟನೆಯಿಂದ ಎರಡು ಟ್ರಕ್‌ಗಳು, ಒಂದು ಪಿಕಪ್ ವ್ಯಾನ್ ಮತ್ತು ಇನ್ನೊಂದು ವಾಹನ ನದಿಗೆ ಉರುಳಿದೆ.

ಶತ ಶತಮಾನಗಳ ತಾರತಮ್ಯ: SC ಎಂದು ಹೇಳಿಕೊಳ್ಳಲು ಹಿಂಜರಿಕೆ; ರಾಜ್ಯದಲ್ಲಿ ಪರಿಶಿಷ್ಟ ಜನಸಂಖ್ಯೆ ಕುಸಿತ!
ರಾಜ್ಯ

ಶತ ಶತಮಾನಗಳ ತಾರತಮ್ಯ: SC ಎಂದು ಹೇಳಿಕೊಳ್ಳಲು ಹಿಂಜರಿಕೆ; ರಾಜ್ಯದಲ್ಲಿ ಪರಿಶಿಷ್ಟ ಜನಸಂಖ್ಯೆ ಕುಸಿತ!

2011 ರ ಜನಗಣತಿಯ ಪ್ರಕಾರ ರಾಜ್ಯದಲ್ಲಿ ಎಸ್‌ಸಿ ಜನಸಂಖ್ಯೆಯು ಶೇ. 18 ರಷ್ಟಿದ್ದರೂ, ಇತ್ತೀಚಿನ ಎಸ್‌ಸಿ ಸಮೀಕ್ಷೆಯ ಪ್ರಕಾರ ಇದು ಒಂದು ಅಥವಾ ಎರಡು ಪ್ರತಿಶತದಷ್ಟು ಕಡಿಮೆಯಾಗಿರಬಹುದು ಎನ್ನಲಾಗಿದೆ.

ಪುಣೆ: ಇಂದ್ರಾಯಣಿ ನದಿ ಸೇತುವೆ ಕುಸಿತ; ನಾಲ್ವರು ಪ್ರವಾಸಿಗರ ಸಾವು, 32 ಮಂದಿಗೆ ಗಾಯ; 10-15 ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ! video
ದೇಶ

ಪುಣೆ: ಇಂದ್ರಾಯಣಿ ನದಿ ಸೇತುವೆ ಕುಸಿತ; ನಾಲ್ವರು ಪ್ರವಾಸಿಗರ ಸಾವು, 32 ಮಂದಿಗೆ ಗಾಯ; 10-15 ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ! video

5 ರಿಂದ 6 ಜನರನ್ನು ರಕ್ಷಿಸಲಾಗಿದೆ. ಇನ್ನೂ 10 ರಿಂದ 15 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ ಎಂದು ಪಿಂಪ್ರಿ-ಚಿಂಚ್‌ವಾಡ್ ಪೊಲೀಸರು ತಿಳಿಸಿದ್ದಾರೆ.

Akshaya Tritiya: ಚಿನ್ನದ ಬೆಲೆ ದಿಢೀರ್ ಇಳಿಕೆ; 10 ಗ್ರಾಂ Gold Rate ಈಗೆಷ್ಟು ಗೊತ್ತಾ?
ವಾಣಿಜ್ಯ

Akshaya Tritiya: ಚಿನ್ನದ ಬೆಲೆ ದಿಢೀರ್ ಇಳಿಕೆ; 10 ಗ್ರಾಂ Gold Rate ಈಗೆಷ್ಟು ಗೊತ್ತಾ?

99.9 ಪ್ರತಿಶತ ಶುದ್ಧತೆಯ ಅಮೂಲ್ಯ ಲೋಹವು ಮಂಗಳವಾರ 10 ಗ್ರಾಂಗೆ 99,450 ರೂ.ಗಳಿಗೆ ತಲುಪಿತ್ತು.