ದೇಶಪುಣೆ: ಕಬ್ಬಿಣದ ಹೋರ್ಡಿಂಗ್ ಕುಸಿದು ಬಿದ್ದು ಐವರು ಸಾವು, ಇಬ್ಬರಿಗೆ ಗಾಯ
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್ವಾಡ್ ಟೌನ್ಶಿಪ್ನ ಸರ್ವೀಸ್ ರಸ್ತೆಯಲ್ಲಿ ಸೋಮವಾರ ಸಂಜೆ ಕಬ್ಬಿಣದ ಹೋರ್ಡಿಂಗ್ ಕುಸಿದು ಬಿದ್ದು ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.