ದೇಶಮುಂಬೈ: ಗ್ಯಾಸ್ ಸಿಲಿಂಡರ್ ಸ್ಫೋಟ; ಕುಸಿದುಬಿದ್ದ ಐದು ಮನೆಗಳು, 11 ಜನರ ರಕ್ಷಣೆ
ಮುಂಬೈನ ಚೆಂಬೂರ್ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಪರಿಣಾಮ ಐದು ಮನೆಗಳು ಕುಸಿದು ಬಿದ್ದಿವೆ. ಮನೆಯಲ್ಲಿದ್ದ 11 ಜನರನ್ನು ರಕ್ಷಿಸಲಾಗಿದೆ ಎಂದು ಮುಂಬೈ ಮಹಾನಗರ ಪಾಲಿಕೆ...