ಕುಸುಮ

ಆರ್ ಆರ್ ನಗರ ಉಪ ಚುನಾವಣೆ: ಕುಸುಮಾರನ್ನು ಒಪ್ಪಿಕೊಳ್ಳೋದು ಕಷ್ಟ; ಮುನಿರತ್ನ ಕಾಂಗ್ರೆಸ್ ತೊರೆದದ್ದು ಸರಿಯಲ್ಲ!
ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರದ ಡಿ ಸೋಜಾ ನಗರ ಪಕ್ಕದಲ್ಲಿಯೇ ನೈಸ್ ಕಾರಿಡಾರ್ ಹಾದು ಹೋಗಿದೆ. ಜೊತೆಗೆ ಗುಂಡಿಗಳಿಲ್ಲದೇ ಆರ್ ಆರ್ ನಗರ ಅಂತಾರಾಷ್ಚ್ರೀಯ ಗುಣಮಟ್ಟದ್ದಾಗಿದೆ.

'ಕೈ' ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಕಾರ್ಯಕರ್ತರ ಮೇಲೆ ಬಿಜೆಪಿ ಬೆಂಬಲಿಗರಿಂದ ಹಲ್ಲೆ: ಪೊಲೀಸ್ ಠಾಣೆ ಬಳಿ ಪ್ರತಿಭಟನೆ
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್.ಕುಸುಮ ಪರ ಲಕ್ಷ್ಮೀದೇವಿನಗರ ಬೂತ್ 156 ಬಳಿ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರಾದ ಜವರೇಗೌಡ, ಕಾರ್ಯಕರ್ತರಾದ ಚಿಕ್ಕರಾಜು, ರಾಕೇಶ್, ವಿನೋದ್, ರೂಪೇಶ್, ಮಾಲಿಕ್ ಮತ್ತು ಇತರ ಮುಖಂಡರ ಮೇಲೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಬೆಂಬಲಿಗ ವೇಲು ನಾಯ್ಕರ್ ಮತ್ತು ಗೂಂಡಾಗಳು ಹಲ್ಲೆ ನಡೆಸಿದ್ದಾರೆ.

