ರಾಜಕೀಯನಿಮಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ, ಯಾಕ್ರಿ... ಹೆಣ್ಣಿನ ಬಗ್ಗೆ ಇಷ್ಟು ತುಚ್ಚ ಮಾತು?: ಮುನಿರತ್ನಗೆ ಕುಸುಮಾ
ಒಬ್ಬ ಗುತ್ತಿಗೆದಾರರನ್ನು ಮನೆಗೆ ಕರೆದು ಅವರಿಗೆ ಲಂಚದ ಬೇಡಿಕೆ ಇಟ್ಟು, ಲಂಚ ಕೊಡುವುದಕ್ಕೆ ಆಗದಿದ್ದರೆ ನಿನ್ನ ಹೆಂಡ್ತಿ- ಮಕ್ಕಳನ್ನು ಮಂಚಕ್ಕೆ ಕಳುಹಿಸು ಎಂದ ಮಹಾಪುರುಷ ನೀವು. ನಿಮ್ಮಿಂದ ಇನ್ನೇನು ನಿರೀಕ್ಷೆ ಮಾಡುವುದಕ್ಕೆ ಸಾಧ್ಯ.