ಕುಸುಮಾ ಹನುಮಂತರಾಯಪ್ಪ

ಹೆಣ್ಣಿಗೆ MLA ಆಗಬೇಕೆಂಬ ಹುಚ್ಚು ಹಿಡಿದರೆ ಬಿಡಿಸಲಾಗದು: ಕುಸುಮಾಗೆ ಮುನಿರತ್ನ ಟಾಂಗ್!
ಆಕೆ ಶಾಸಕಿ ಆಗಬೇಕು ಎಂದು ಒಂದೇ ಹಠ ಹಿಡಿದಿದ್ದಾರೆ. ಅದಕ್ಕಾಗಿ ಯಾವ ಹಂತಕ್ಕೆ ಹೋಗಲೂ ಸಿದ್ಧವಿದ್ದಾರೆ.

ಬ್ಯಾಡ್ ಲಕ್ ಪೋಸ್ಟ್: ಪ್ರಶಾಂತ್ ಸಂಬರಗಿಗೆ ದಿವಂಗತ ಡಿಕೆ ರವಿ ಪತ್ನಿ ಕುಸುಮಾ ಹನುಮಂತರಾಯಪ್ಪ ತಿರುಗೇಟು!
ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ತಮ್ಮ ವಿರುದ್ಧ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಮಾಡಿದ್ದ ಪೋಸ್ಟ್ ಗೆ ಡಿಕೆ ರವಿ ಅವರ ಪತ್ನಿ ಕುಸುಮಾ ಹನಮಂತರಾಯಪ್ಪ ತಿರುಗೇಟು ನೀಡಿದ್ದು, ಇನ್ನೊಬ್ಬರ ಚಾರಿತ್ರ್ಯವಧೆಗೆ ಇಳಿಯುವುದು ನಿಮ್ಮ ಘನತೆಗೆ ಶೋಭೆ ತರುವಂತದಲ್ಲ ಎಂದು ಹೇಳಿದ್ದಾರೆ.

