ಕುಸುಮ್ ಸಿ ಯೋಜನೆ

ರಾಜ್ಯಾದ್ಯಂತ ಕುಸುಮ್ ಸಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ
ಕುಸುಮ್ ಸಿ ಯೋಜನೆಯಡಿ, ರೈತರ ಕೃಷಿ ಪಂಪ್ ಸೆಟ್ಗಳಿಗೆ ಹಗಲಿನಲ್ಲಿ ಏಳು ಗಂಟೆಗಳ ಕಾಲ ಮೂರು-ಹಂತದ ವಿದ್ಯುತ್ ಒದಗಿಸಲಾಗುವುದು ಎಂದರು.

Kusum-C ಯೋಜನೆ: ಮೊದಲ ಹಂತ ಪೂರ್ಣಕ್ಕೆ ಗಡುವು ನೀಡಿದ ಸರ್ಕಾರ
ಮುಂದಿನ ಜನವರಿಯಿಂದಲೇ ವಿದ್ಯುತ್ ಬೇಡಿಕೆ ಹೆಚ್ಚಾಗುವ ನಿರೀಕ್ಷೆ ಇದೆ. ಅದಕ್ಕೆ ಪೂರಕವಾಗಿ ಕುಸುಮ್–ಸಿ ಅಡಿ ಪ್ರಗತಿಯಲ್ಲಿರುವ ಸೌರ ವಿದ್ಯುತ್ ಉತ್ಪಾದನಾ ಘಟಕಗಳನ್ನು ಬೇಗ ಪೂರ್ಣಗೊಳಿಸಿ, ಫೀಡರ್ಗಳಿಗೆ ವಿದ್ಯುತ್ ಒದಗಿಸಲು ಕ್ರಮ ಕೈಗೊಳ್ಳಬೇಕು.

