ಕ್ರೀಡೆಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿ ಹಿಂದಿರುಗಿಸುತ್ತೇನೆ: ಪ್ರಧಾನಿ ಮೋದಿಗೆ ಮಹಿಳಾ ರೆಸ್ಲರ್ ವಿನೇಶ್ ಫೋಗಟ್ ಪತ್ರ!
ಬ್ರಿಜ್ ಭೂಷಣ್ ಶರಣ್ ಸಿಂಗ್ ನಿಷ್ಠಾವಂತ ಸಂಜಯ್ ಸಿಂಗ್ ಅವರನ್ನು ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದನ್ನು ವಿರೋಧಿಸಿ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮ್ಮ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ಹಿಂದಿರುಗಿಸುವುದಾಗಿ ಘೋಷಿಸಿದ್ದಾರೆ.