ದೇಶಕುಸ್ತಿಪಟು ಹತ್ಯೆ ಪ್ರಕರಣ: ವಿಚಾರಣೆ ವೇಳೆ ಸುಶೀಲ್ ಕುಮಾರ್ ಪದೇ ಪದೇ ಹೇಳಿಕೆ ಬದಲು
ಕುಸ್ತಿಪಟು ಸಾಗರ್ ಧನ್ಕರ್ ಅವರ ಹತ್ಯೆ ಪ್ರಕರಣದಲ್ಲಿ ದೆಹಲಿಯ ಕ್ರೈಮ್ ಬ್ರಾಂಚ್ ಅಧಿಕಾರಿಗಳು ಒಲಂಪಿಕ್ ಪದಕ ವಿಜೇತ ಕುಸ್ತಿಪಟು ಬಂಧಿತ ಸುಶೀಲ್ ಕುಮಾರ್ ಹಾಗೂ ಆತನ ಸಹಚರ ಅಜಯ್ ಬಕ್ಕಾರ್ವಾಲ ಅವರನ್ನು ದೆಹಲಿಯ ಮೂರು ಪ್ರದೇಶಗಳಿಗೆ ಕರೆದೊಯ್ದಿದ್ದರು.