ಕ್ರೀಡೆಕುಸ್ತಿಪಟುಗಳ ವಿವಾದ: ಕುಸ್ತಿ ಫೆಡರೇಶನ್ನ ಮೇಲ್ವಿಚಾರಣಾ ಸಮಿತಿಗೆ ಬಬಿತಾ ಫೋಗಟ್ ಸೇರ್ಪಡೆ!
ಮಾಜಿ ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಬಬಿತಾ ಫೋಗಟ್ ಅವರನ್ನು ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ವಿರುದ್ಧದ ಆರೋಪಗಳನ್ನು ತನಿಖೆ ಮಾಡಲು ಮತ್ತು ಫೆಡರೇಶನ್ ನಡೆಸಲು ಕ್ರೀಡಾ ಸಚಿವಾಲಯ ರಚಿಸಿರುವ ಮೇಲ್ವಿಚಾರಣಾ ಸಮಿತಿಯಲ್ಲಿ ಸೇರಿಸಲಾಗಿದೆ.