ದೇಶಬ್ರಿಜ್ ಭೂಷಣ್ ಪ್ರಕರಣ: ಕುಸ್ತಿಪಟುವಿಗೆ ತಕ್ಷಣ ಭದ್ರತೆ ಮರುಸ್ಥಾಪಿಸುವಂತೆ ದೆಹಲಿ ಕೋರ್ಟ್ ಆದೇಶ
ಬ್ರಿಜ್ ಭೂಷಣ್ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಾಕ್ಷಿ ಹೇಳಲು ಹೊರಟಿದ್ದ ಮಹಿಳಾ ಕುಸ್ತಿಪಟುಗಳ ಭದ್ರತೆಯನ್ನು ದೆಹಲಿ ಪೊಲೀಸರು ಹಿಂಪಡೆದಿದ್ದಾರೆ ಎಂದು ಕುಸ್ತಿಪಟು ವಿನೇಶ್ ಪೋಗಟ್ ಅವರು ಆರೋಪಿಸಿದ್ದರು.