ಕೂಚ್ ಬೆಹರ್

ಭೀತಿ ಮೂಡಿಸಿದ್ದ ನರಭಕ್ಷಕ ಕೊನೆಗೂ ಸೆರೆ; ಜನರ ಕೊಂದು ಮೃತದೇಹ ತಿನ್ನುತ್ತಿದ್ದ ರಾಕ್ಷಸ!
ಬಂಧಿತ ವ್ಯಕ್ತಿಯನ್ನು ಫಿರ್ದೌಸ್ ಆಲಂ ಎಂದು ಗುರುತಿಸಲಾಗಿದ್ದು. ಆರೋಪಿ ಫಿರ್ದೋಸ್ ಅಪರಿಚಿತ ವ್ಯಕ್ತಿಯನ್ನು ಕೊಲೆ ಮಾಡಿ ನಂತರ ಅವನ ಮಾಂಸವನ್ನು ತಿನ್ನಲು ದೇಹವನ್ನು ಮನೆಗೆ ಎಳೆದುಕೊಂಡು ಹೋಗುತ್ತಿದ್ದ ಎನ್ನಲಾಗಿದೆ.

ಪಶ್ಚಿಮ ಬಂಗಾಳ: ಎರಡು ಗುಂಪುಗಳ ನಡುವೆ ಘರ್ಷಣೆ, ಒಬ್ಬರು ಸಾವು, 4 ಮಂದಿಗೆ ಗಾಯ
ಮಂಗಳವಾರ ಬೆಳಗ್ಗೆ ಪಶ್ಚಿಮ ಬಂಗಾಳದ ಕೂಚ್ ಬೆಹಾರ್ನ ಗಿಟಾಲ್ದಾಹಾದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

