ರಾಜ್ಯಹುಬ್ಬಳ್ಳಿಗೆ ಆಗಮಿಸಿದ ರಾಹುಲ್ ಗಾಂಧಿ: ಅದ್ಧೂರಿ ಸ್ವಾಗತ ಕೋರಿದ ಕೈ ನಾಯಕರು, ಶೆಟ್ಟರ್ ಜೊತೆ ರಾಗಾ ಮಾತುಕತೆ
ಹುಬ್ಬಳ್ಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಭೇಟಿ ನೀಡಿದ್ದು, ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಅವರನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು.