ರಾಜ್ಯ35 ವರ್ಷಗಳಿಂದ ಲೆಕ್ಕಪರಿಶೋಧನೆ ಇಲ್ಲ...! ಕೂಡಲಸಂಗಮ ಮಂಡಳಿ ಸಭೆಯಲ್ಲಿ ಅಧಿಕಾರಿಗಳ ಬೆವರಿಳಿಸಿದ DCM ಪರಮೇಶ್ವರ್..!
ಕೂಡಲಸಂಗಮ ಅಭಿವೃದ್ಧಿ ಮಂಡಳಿ 2005ರಲ್ಲಿ ಸ್ಥಾಪನೆಯಾದರೂ, 2023ರವರೆಗೆ ಯಾವುದೇ ಮಹತ್ವದ ಅಭಿವೃದ್ಧಿ ಕಾಮಗಾರಿಗಳು ಆರಂಭವಾಗಿರಲಿಲ್ಲ. ನಂತರ ಸಚಿವ ಸಂಪುಟ ರೂ.744 ಕೋಟಿ ಮೌಲ್ಯದ ವಿವಿಧ ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದು, ಇದುವರೆಗೆ ರೂ.480 ಕೋಟಿ ವೆಚ್ಚ ಮಾಡಲಾಗಿದೆ.