ದೇಶತಮಿಳುನಾಡು: ಚುನಾವಣೆ ಮುಗಿಯುತ್ತಿದ್ದಂತೆಯೇ, ವಿಶ್ರಾಂತಿಗಾಗಿ ಕೂಡೈಕೆನಾಲ್ ಗೆ ತೆರಳಿದ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್!
ಡಿಎಂಕೆ ಅಧ್ಯಕ್ಷರಾಗಿರುವ ಸ್ಟಾಲಿನ್ ಚಾರ್ಟರ್ಡ್ ವಿಮಾನದಲ್ಲಿ ಮಧುರೈಗೆ ಬಂದಿದ್ದು, ಬಳಿಕ ರಸ್ತೆ ಮಾರ್ಗವಾಗಿ ರಾಜ್ಯದ ಜನಪ್ರಿಯ ಪ್ರವಾಸಿ ತಾಣವಾದ ಕೊಡೈಕೆನಾಲ್ಗೆ ತೆರಳಿದರು.