ರಾಜಕೀಯಕೂಡ್ಲಿಗೆ ಶಾಸಕ ಎನ್.ವೈ.ಗೋಪಾಲಕೃಷ್ಣ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ
ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಗರಿಗೆದರಿದೆ. ಅಸಮಾಧಾನಗೊಂಡ ಶಾಸಕರು, ಮಾಜಿ ಶಾಸಕರು, ಬೇರೊಂದು ಪಕ್ಷಕ್ಕೆ ನೆಗೆಯುತ್ತಿದ್ದಾರೆ. ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಲ್ಲಿ ಇದು ಪ್ರತಿನಿತ್ಯ ಕಂಡುಬರುತ್ತಿದೆ.